Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಬಳ್ಳಾರಿ,ನ.05ನಗರದ ದ್ವಾರಕ ಲಾಡ್ಜ್ ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನ  ಗುಮ್ಮಗಟ್ಟ ಮಂಡಲದ ಗಲಗಲ ಗ್ರಾಮದ ನಿವಾಸಿ ರಾಮಾಂಜಿನೇಯಲು ಎನ್ನುವ 50 ವರ್ಷದ ವ್ಯಕ್ತಿಯು ಅ.29 ರಂದು ಕಾಣೆಯಾರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5 ಅಡಿ ಎತ್ತರ, ದುಂಡುಮುಖ, ಗೋದಿ ಮೈಬಣ್ಣ, ದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅರಿಶಿಣ ಬಣ್ಣ ಆಫ್ ತೋಳಿನ ಅಂಗಿ ಮತ್ತು ಬಾದಾಮಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, 9480803096 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*