Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಬಳ್ಳಾರಿ,ಏ.10 ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎಂ.ಸAಜಯ್ ನಾಯ್ಕ್ ಎನ್ನುವ 39 ವರ್ಷದ ವ್ಯಕ್ತಿ ಮಾ.08 ರಂದು ಹೊರ ಹೋಗಿ ಬರುವುದಾಗಿ ಹೇಳಿ ಮರಳಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ: ಎತ್ತರ 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮತ್ತು ಬಿಳಿ ಕೂದಲು ಹೊಂದಿದ್ದು, ಎಡತೊಡೆಯ ಮೇಲೆ ಕಪ್ಪು ಮಚ್ಚೆ ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ