Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಣೆಯಾದ ಯುವಕನ ಪತ್ತೆಗೆ ಮನವಿ


ಬಳ್ಳಾರಿ,ಜೂ.10:. ಸಿರುಗುಪ್ಪ ತಾಲ್ಲೂಕಿನ ರುದ್ರಪಾದ ಗ್ರಾಮದ ಮಸೀದಿ ಹತ್ತಿರದ ಮನೆ ನಂಬರ್ 106 ರ ನಿವಾಸಿ ವಿ.ಕೆ.ಹೊನ್ನೂರ ಸ್ವಾಮಿ ಎನ್ನುವ 23 ವರ್ಷದ ಮಾನಸಿಕ ಅಸ್ವಸ್ಥ ಯುವಕ ಜೂ.06 ರಂದು ನಗರದ ಟ್ರಾಮ್ ಕೇರ್ ಆಸ್ಪತ್ರೆಗೆ ಬಂದಿದ್ದಾಗ ಆಸ್ಪತ್ರೆಯ ಸೈಕಲ್ ಸ್ಟಾö್ಯಂಡ್‌ನಿAದ ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5 ಅಡಿ ಎತ್ತರ, ಸಾಧಾರಣ ಕಪ್ಪು ಮೈಬಣ್ಣ, ಕೋಲು ಮುಖ, ತಲೆಯ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಶರ್ಟ್ ಹಿಂಭಾಗ ‘ಭಜರಂಗಿ’ ಎನ್ನುವ ಪ್ರಿಂಟ್ ಹಾಕಿಸಿರುವ ಹಳದಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145 ಅಥವಾ ಪಿಎಸ್‌ಐ ಮೊ.94808203085, ಪಿಐ ಮೊ.9480803047, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ನಡೆದ ಮಧ್ಯಸ್ಥಿಕೆ ಕುರಿತು ಕಾರ್ಯಕ್ರಮ ದೈವಜ್ಞ ಜ್ಯುವೆಲ್ಲರಿ ಅಸೋಸಿಯೇಶನ್ ವತಿಯಿಂದ  ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ ಕೃತಜ್ಞತಾ ಭೇಟಿಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆನಾಳಿನ ಪೀಳಿಗೆಗೆ, ಇಂದಿನ ಬದಲಾವಣೆಗಾಗಿ ನೈಸರ್ಗಿಕ ಕೃಷಿಯತ್ತ ಮುಖ ಮಾಡಿ: ಮಂಜುನಾಥ್ಕಾಣೆಯಾದ ಯುವಕನ ಪತ್ತೆಗೆ ಮನವಿಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ ಭೂ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಸಿ ಜೂನ್ 18ರಂದು ಬಳ್ಳಾರಿ ಬಂದ್ ಗೆ  ಕರೆ