Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ

ಬೆಳಗಲಿ ,16: ಸನ್ ೨೦೨೩-೨೪ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿ ಅನುದಾನದಡಿ ಎಸ್.ಸಿ.ಎಸ್.ಪಿ. (೧೭.೧೫%) ಅಡಿ ವೈಯಕ್ತಿಕ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ./ಐ.ಟಿ.ಐ./ಪ್ಯಾರಾ ಮೆಡಿಕಲ್ ಕೋರ್ಸ್/ಡಿಪ್ಲೋಮಾ/ಡಿ.ಇ.ಡಿ./ಸಿ.ಪಿ.ಇ.ಡಿ. ಇತರೆ ತಾಂತ್ರಿಕ/ವೃತ್ತಿಪರ ಕೋರ್ಸ್ ಹಾಗೂ
ಬಿ.ಎ./ಬಿ.ಎಸ್.ಸಿ./ಬಿ.ಕಾಂ./ಬಿ.ಬಿ.ಎ./ಬಿ.ಬಿ.ಎಂ./ಬಿ.ಸಿ.ಎ./ಬಿ.ಎಡ್/ಬಿ.ಪಿ.ಎಡ್ ಇತರೆ ಪಧವಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ
ಪ್ರೋತ್ಸಾಹ ಧನಕ್ಕಾಗಿ ದಿನಾಂಕ:೧೬/೦೧/೨೦೨೪ರಂದು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಆದರೆ ನಿಗದಿತ ಅರ್ಜಿಗಳು ಸ್ವೀಕೃತವಾಗದ ಕಾರಣ ಪುನಃ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:೧೦/೦೩/೨೦೨೪ ಸಾಯಂಕಾಲ ೫-೦೦ಗಂಟೆ. ಅವಧಿ ಮೀರಿ ಬಂದ ಹಾಗೂ ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ರಜೆ ದಿನಗಳನ್ನು ಹೊರತುಪಡಿಸಿ ಸಂಬಂಧಿಸಿದ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದಾಗಿದೆ. ಸಹಿ/-ಮುಖ್ಯಾಧಿಕಾರಿಗಳು ಸಹಿ/- ಆಡಳಿತಾಧಿಕಾರಿಗಳು ಪಟ್ಟಣ ಪಂಚಾಯತ ಬೆಳಗಲಿ ಪಟ್ಟಣ  ಪಂಚಾಯತ ಬೆಳಗಲಿ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ