Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ,ಮೇ 21ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in  ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 8050770005 ಮತ್ತು 8050770004 ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ