Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,01 ರಾಜ್ಯ ಸರ್ಕಾರದ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಪ್ರಶಸ್ತಿ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚಾರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಕರಣವು 01ನೇ ಆಗಸ್ಟ್ 2024 ರಿಂದ 31ನೇ ಜುಲೈ 2025 ರೊಳಗೆೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದವರಿಗೆÉ ತಲಾ ರೂ.10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಮಕ್ಕಳ ದಿನಾಚರಣೆ-2025ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 04 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಎಸ್‌ಸಿ ವೃತ್ತದ ಬಳಿಯ ದೇವಿನಗರದ ಸ್ತಿçÃಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.state
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ