Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಕನಕದುರ್ಗಮ್ಮ ದೇವಸ್ಥಾನಕ್ಕೆ ಆಡಳಿತಾಧಿಕಾರಿಯಾಗಿ ಸಹಾಯಕ ಆಯುಕ್ತ ಪ್ರಮೋದ್ ನೇಮಕ




ಬಳ್ಳಾರಿ,11: ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸಹಾಯಕ ಆಯುಕ್ತರಾದ ಪಿ.ಪ್ರಮೋದ್ ಅವರನ್ನು ನೇಮಿಸಿ ಬೆಂಗಳೂರಿನ ಧಾರ್ಮಿಕ ದತ್ತಿಗಳ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.


ಶ್ರೀ ಕನಕದುರ್ಗಮ್ಮ ದೇವಸ್ಥಾನವು ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ ಎ ಅಧಿಸೂಚಿತ ದೇವಸ್ಥಾನವಾಗಿರುವ ದೇವಾಲಯಕ್ಕೆ ನಾಲ್ಕು ವಂಶಪಾರAಪರ್ಯ ಧರ್ಮಕರ್ತರು, ವಾರಸುದಾರರನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997 ಕಲಂ 25(ಎ)(3) ರನ್ವಯ ನೇಮಕಾತಿ ಮಾಡುವವರೆಗೆ ಆಡಳಿತಾಧಿಕಾರಿಯಾಗಿ ಸಹಾಯಕ ಆಯುಕ್ತರಾದ ಪಿ.ಪ್ರಮೋದ್ ಅವರು ಪ್ರಭಾರೆ ವಹಿಸಿಕೊಂಡಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.govt





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ