LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಟನೆ ಮತ್ತು ವ್ಯಕ್ತಿತ್ವ ಎರಡರಿಂದಲೂ ಜನರ ಹೃದಯಕ್ಕೆ ಹತ್ತಿರವಾದ ವ್ಯಕ್ತಿ ಅಪ್ಪು- ಕೆ ವಿ ಪ್ರಭಾಕರ್

ಬೆಂಗಳೂರು, 04- ನಗರದ ಹೊರವಲಯ ದಲ್ಲಿರುವ ಕಿಂಗ್ಸ್ ಕ್ಲಬ್ ನಲ್ಲಿ ಅಪ್ಪು ಕಪ್ ಸೀಸನ್-4 ಬ್ಯಾಡ್ಮಿಂಟನ್ ಟೊರ್ನಿಯ ಉದ್ಘಾಟನೆಯನ್ನು ನಿಕಟಪೂರ್ವ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ನೆರವೇರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಬ್ಬ ನಟ ತನ್ನ ನಟನೆಯಿಂದ ಜನರಿಗೆ ಇಷ್ಟ ಆಗುವುದು ಸಹಜ ಅದರಲ್ಲಿ ವಿಶೇಷವೇನೂ ಇರುವುದಿಲ್ಲ. ಆದರೆ ನಟನೆ ಮತ್ತು ವ್ಯಕ್ತಿತ್ವ ಇವೆರಡರಿಂದಲೂ ಜನರ ಹೃದಯಕ್ಕೆ ಹತ್ತಿರ ಆದವರು ನಮ್ಮ ಪುನೀತರಾಜ್ ಕುಮಾರ್ ಅವರು. ನಾನು ಸುಮಾರು ಸಲ ಮುಖ್ಯಮಂತ್ರಿಗಳ ಮನೆಯಲ್ಲಿ ಅವರನ್ನ ಭೇಟಿಯಾಗಿರುವೆ. ಅತ್ಯಂತ ಸರಳ ಮತ್ತು ಸೌಜನ್ಯದ ವ್ಯಕ್ತಿತ್ವ ಅವರದ್ದು. ತಾನೊಬ್ಬ ಸ್ಟಾರ್ ನಟ ಎಂಬುದನ್ನು ವರ್ತನೆಯಲ್ಲಿ ಎಂದೂ ತೋರಿದವರಲ್ಲ ಎಂದು ಪ್ರಭಾಕರ್ ಹೇಳಿದರು.

news_1783189229_0_700.webp

ಇವತ್ತು ಅಂತಹ ಪುನೀತ ರಾಜ್ ಕುಮಾರ್ ಅವರ ಹೆಸರಲ್ಲಿ ನಾವು-ನಿವೆಲ್ಲ ಸೇರಿ ಬ್ಯಾಡ್ಮಿಂಟನ್ ಹಬ್ಬವನ್ನ ಆಚರಣೆ ಮಾಡುತ್ತಿದ್ದೇವೆ.  ಎಲ್ಲಾ ಆಟಗಾರರಿಗೂ ಒಳ್ಳೆಯದಾಗಲಿ, ಕ್ರೀಡಾ ಸ್ಪೂರ್ತಿಯಿಂದ ಎಲ್ಲರೂ ಭಾಗವಹಿಸಲಿ ಎಂದರು.

ಡಾ.ರಾಜಕುಮಾರ್ ಅಭಿಮಾಬಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ವಿಧಾನ ಪರಿಷತ್ ಸದಸ್ಯ ಸರವಣ, ಟೂರ್ನಿಯ ಆಯೋಜಕರಾದ ಚೇತನ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗ್ರಹಿತ ಅಧಿಕೃತ ಲಿಂಗಾಯತ ಧರ್ಮದ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಹಂಚಲಾಗುವುದು : ಡಾ.ಎಸ್ ಎಮ್ ಜಾಮದಾರಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ