Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ; ಕೇರಳ ಮೂಲದ ಅರ್ಚಕ ಅರೆಸ್ಟ್‌

ಬೆಂಗಳೂರು, ಜೂನ್ 16: ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ ಆರೋಪದಲ್ಲಿ ಕೇರಳದ  ಪೆರಿಂಗೋಟ್ಟುಕ್ಕಾರ ದೇವಸ್ಥಾನದ  ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು  ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಪೂಜೆ ಮಾಡಿಸಲೆಂದು ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರದ ಬೆದರಿಕೆಯೊಡ್ಡಿ ಮುಖ್ಯ ಅರ್ಚಕ ಹಾಗೂ ಅರ್ಚಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಕೇರಳದ ಪೆರಿಂಗೋಟ್ಟುಕ್ಕಾರ ದೇಗುಲದ ಬಗ್ಗೆ ಕೇಳಿತಿಳಿದಿದ್ದರು. ಹೀಗಾಗಿ ಅಲ್ಲಿಗೆ ಪೂಜೆ ಮಾಡಿಸಲೆಂದು ತೆರಳಿದ್ದರು. ಆ ವೇಳೆ ಪರಿಚಯವಾಗಿದ್ದ ಅರ್ಚಕರು, ಪೂಜೆಯ ಹೆಸರಿನಲ್ಲಿ ಮತ್ತು ಮಾಟ-ಮಂತ್ರ ಹೆಸರಿನಲ್ಲಿ ಮಹಿಳೆ ಜತೆ ವಾಟ್ಸ್​​ಆ್ಯಪ್​ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ. ಅಷ್ಟೇ ಅಲ್ಲದೆ, ಮತ್ತೊಂದು ಪೂಜೆ ಮಾಡಿಸುವುದಾಗಿ ಕರೆಸಿಕೊಂಡು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬೆಳ್ಳಂದೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮಹಿಳೆ ಉಲ್ಲೇಖಿಸಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ