Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ 22 ಮತ್ತು 23 ರಂದು ಚಿತ್ರಕಲಾ ಪ್ರದರ್ಶನ

ಹಸಿರು ಕ್ರಾಂತಿ: ಬೆಳಗಾವಿ: ನಗರದ ವರ್ಣ ಕಲಾ ಸಂಸ್ಕೃತಿಕ ಸಂಘ ಹಾಗೂ ಶ್ರೀ ಮಾತಾ ಗ್ಲಾಸ್ ಆರ್ಟ್ ಸಹಯೋಗದಲ್ಲಿ ತಿಲಕವಾಡಿ ಕಾಲ ಮಹರ್ಷಿ ಕೆ. ಬಿ. ಕುಲಕರ್ಣಿ ಆರ್ಟ್ ಗ್ಯಾಲರಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ನ 22 ಮತ್ತು 23 ರಂದು ಚಿತ್ರಕಲಾ ಪ್ರದರ್ಶನ , ಚಿತ್ರ ಶಿಬಿರ, ರಾಜ್ಯ-ರಾಷ್ಟ್ರಮಟ್ಟದ ಕಲಾಕೃತಿಗಳ ಪ್ರದರ್ಶನ, ಕಲಾ ಪ್ರಾತ್ಯಕ್ಷಿಕೆ ಮತ್ತು ಸೆಮಿನಾರ್ ಹಮ್ಮಿಕೊಳ್ಳಲಾಗಿದೆ.

23ರಂದು ನಡೆಯುವ ಸಮಾರಂಭಲ್ಲಿ ಐದು ಜನ ಸಾಧಕ ಚಿತ್ರ ಕಲಾವಿದರಿಗೆ 2024-25ನೇ ಸಾಲಿನ ‘ವರ್ಣಕಲಾಶ್ರೀ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಹಿರಿಯ ಕಲಾವಿದರಾದ ದಿ.ಕೆ.ಬಿ. ಕುಲಕರ್ಣಿ, ದಿ.ಬಿ.ಕೆ.ಹುಬ್ಬಳ್ಳಿ, ದಿ.ಎಸ್ .ಬಿ.ಸುತಾರ, ದಿ.ಚಂದ್ರಕಾಂತ ಕುಸನೂರ ಮತ್ತು ದಿ.ಆರ್ .ಐ.ಸಾವಂತ ಅವರ ಸ್ಮರಣಾರ್ಥ ನೀಡಲಾಗುವ ‘ವರ್ಣಕಲಾಶ್ರೀ’ ಪ್ರಶಸ್ತಿಯನ್ನು ಬೆಳಗಾವಿಯ ಜಯಂತ ಬಿ. ಹುಬ್ಬಳ್ಳಿ, ವಿಜಯಪುರದ ರಮೇಶ ಚವ್ಹಾಣ, ಬೆಂಗಳೂರಿನ
ಅಶೋಕ ವಿ. ಭಂಡಾರೆ ,ಮೈಸೂರುನ ಜಯದೇವಣ್ಣ ಟಿ.ಎಸ್ .,ಕಲಬುರಗಿಯ ಡಾ. ರೆಹಮಾನ ಪಟೇಲ್ ಇವರುಗಳಿಗೆ ನೀಡಲಾಗುತ್ತಿದೆ. ಅಲ್ಲದೇ, ವಿಶ್ವಕಲಾ ದಿನಾಚರಣೆ ಮತ್ತು ವಿಶ್ವಮಹಿಳಾ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ವಿಜಯಪುರನ ಮಂಜುನಾಥ ಎನ್ . ವಾಲಿ ಹಾಗೂ ಧಾರವಾಡದ ಆರ್ಮಾ ಖಾನ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ವರ್ಣ ಕಲಾ ಸಂಸ್ಕೃತಿಕ ಸಂಘದ ಅಧ್ಯಕ್ಷ ನಾಗೇಶ ಚಿಮರೋಲ ಪ್ರಕಟಣೆಯಲ್ಲಿ ತಿಳಿಸಿದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*