LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೆಹಲಿ ವಿಧಾನಸಭಾ ಚುನಾವಣೆ; ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ: ಅರವಿಂದ್​ ಕೇಜ್ರಿವಾಲ್​

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪಗಳು ನಮ್ಮ ಮುಂದೆ ಇಲ್ಲ ಎಂದು ಅವರು ದೃಢಪಡಿಸಿದ್ದಾರೆ


ಕಾಂಗ್ರೆಸ್​ ಮತ್ತು ಎಎಪಿ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬ ಗಾಳಿ ಸುದ್ದಿಗೆ ಎಕ್ಸ್​ ಮೂಲಕ ಅವರು ಸ್ಪಷ್ಟನೆ ನೀಡಿರುವ ಕೇಜ್ರಿವಾಲ್​, ನಮ್ಮ ಪಕ್ಷ ಏಕಾಂಗಿಯಾಗಿ ಸ್ವಂತ ಬಲದ ಮೇಲೆ ಹೋರಾಟ ನಡೆಸಲಿದೆ. ಕಾಂಗ್ರೆಸ್​ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.


ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ಕಾಂಗ್ರೆಸ್​ ಮತ್ತು ಎಎಪಿ ಮೈತ್ರಿ ಮಾಡಿಕೊಳ್ಳಲಿವೆ. ಕಾಂಗ್ರೆಸ್​- ಎಎಪಿ ಮೈತ್ರಿ ಒಪ್ಪಂದವೂ ಅಂತಿಮ ಹಂತದಲ್ಲಿ ಇದೆ ಎಂಬ ಸುದ್ದಿಗಳು ಹರದಾಡಿದ್ದವು. ಈ ಎಲ್ಲ ಊಹಾಪೋಹಗಳಿಗೆ ಅರವಿಂದ ಕೇಜ್ರಿವಾಲ್​ ತೆರೆ ಎಳೆದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್