LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ಅಶೋಕಕುಮಾರಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

ಹಸಿರು ಕ್ರಾಂತಿ ವರದಿ ಕಲಬುರಗಿ

ಹೈದ್ರಾಬಾದ ಕರ್ನಾಟಕ ಯುವ ಕಲಾವಿದರ ಹಾಗೂ ಸಾಂಸ್ಕೃತಿಕ ನೃತ್ಯ ಸಂಘವು ತನ್ನ 11ನೇ ವಾರ್ಷಿಕೋತ್ಸವದ ಅಂಗವಾಗಿ ದೈಹಿಕ ಶಿಕ್ಷಣ ಶಿಕ್ಷಕ ಅಶೋಕಕುಮಾರ ಎಸ್‌. ಉಪ್ಪಿನ್‌ ಅವರನ್ನು ಸಾಧಕ ರತ್ನ ಪ್ರಶಸ್ತಿ 2026ಗೆ ಆಯ್ಕೆ ಮಾಡಿದೆ.

ಕಲಬುರಗಿಯ ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಮೇ 23, ಶನಿವಾರ ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ನಾಡು, ನುಡಿ, ಜಲಕ್ಕೋಸ್ಕರ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಅಶೋಕಕುಮಾರ ಅವರಿಗೆ ಈ ಪ್ರಶಸ್ತಿಯನ್ನು ಸಂಸ್ಥೆ ಆಯ್ಕೆ ಮಾಡಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ಕಾವ್ಯ, ಹೈದ್ರಾಬಾದ ಕರ್ನಾಟಕ ಯುವ ಕಲಾವಿದರ ಹಾಗೂ ಸಾಂಸ್ಕೃತಿಕ ನೃತ್ಯ ಸಂಘದ ಸಂಸ್ಥಾಪಕ ಅಧ್ಯಕ್ಷ ಗುರು ಬಂಡಿ, ಉದ್ದಿಮೆದಾರರು ಹಾಗೂ ಚಿತ್ತಾಪೂರದ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಅಮರೇಶ್ವರಿ ಬಾಬುರಾವ್‌ ಚಿಂಚನಸೂರ ಅವರು ಪಾಲ್ಗೊಳ್ಳಲಿದ್ದಾರೆ.

ಇದೆ ವೇಳೆ ಅನೇಕ ಸಾಧಕರಿಗೂ ಸಾಧಕ ರತ್ನ ಪ್ರಶಸ್ತಿ ಕೂಡ ಜರುಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ