LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ

ಗುವಾಹಟಿ: ಮುಸ್ಲಿಮರ ವಿವಾಹ ಮತ್ತು ವಿಚ್ಛೇದನವನ್ನು ನೋಂದಾಯಿಸುವ ಮುಸ್ಲಿಂ ವಿವಾಹ ಕಾನೂನು ರದ್ದುಗೊಳಿಸುವ ಮಸೂದೆಯನ್ನು ಅಸ್ಸಾಂ ವಿಧಾನಸಭೆ ಗುರುವಾರ ಅಂಗೀಕರಿಸಿದೆ.

ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಜೋಗೆನ್ ಮೋಹನ್ ಅವರು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ - 1935 ರದ್ದುಗೊಳಿಸುವ ಮಸೂದೆ ಮತ್ತು ರದ್ದುಗೊಳಿಸುವ ಸುಗ್ರೀವಾಜ್ಞೆ 2024 ಅನ್ನು ವಿಧಾನಸಭೆಯಲ್ಲಿ ಆಗಸ್ಟ್ 22 ರಂದು ಮಂಡಿಸಿದ್ದರು.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ನಮ್ಮ ಉದ್ದೇಶ ಬಾಲ್ಯವಿವಾಹಗಳನ್ನು ನಿರ್ಮೂಲನೆ ಮಾಡುವುದು ಮಾತ್ರವಲ್ಲ, ಕಾಜಿ ಪದ್ಧತಿಯಿಂದ ದೂರವಾಗುವುದು. ನಾವು ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿಯನ್ನು ಸರ್ಕಾರಿ ವ್ಯವಸ್ಥೆಯಡಿ ತರಲು ಬಯಸುತ್ತೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್