LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಚುನಾವಣಾ ಪ್ರಚಾರ ವೇಳೆ ಕೇಂದ್ರ ಸಚಿವ ವಿ ಮುರಳೀಧರನ್ ಮೇಲೆ ಹಲ್ಲೆ ಯತ್ನ

ತಿರುವನಂತಪುರಂ,ಏಪ್ರಿಲ್ 11:  ಅಟ್ಟಿಂಗಲ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ವಿ ಮುರಳೀಧರನ್ ಅವರ ಚುನಾವಣಾ ಪ್ರಚಾರದ ಮೇಲೆ ಮೂವರ ತಂಡವೊಂದು ಹಲ್ಲೆಗೆ ಯತ್ನಿಸಿದೆ ಎಂದು ಆರೋಪಿಸಲಾಗಿದೆ. ಬುಧವಾರ ಸಂಜೆ 7.30ಕ್ಕೆ ಪಳ್ಳಿಕ್ಕಲ್ ಗ್ರಾಮ ಪಂಚಾಯಿತಿಯ ಕೊಟ್ಟಿಯಂ ಮುಕ್ಕು ಬಳಿಯ ಪಕಲಕುರಿ ಎಂಬಲ್ಲಿ ಘಟನೆ ನಡೆದಿದೆ.


ಬೈಕ್‌ನಲ್ಲಿ ಬಂದ ಮೂವರ ತಂಡವೊಂದು ವಿ. ಮುರಳೀಧರನ್​ ಇದ್ದ ವಾಹನವನ್ನು ಹಿಂಬಾಲಿಸಿ ಹಲ್ಲೆಗೆ ಯತ್ನಿಸಿತ್ತು. ಈ ಮೂವರನ್ನು ಕೇರಳದಲ್ಲಿ ಆಡಳಿತ ಪಕ್ಷವಾದ ಸಿಪಿಎಂಗೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ಪ್ರಚಾರವನ್ನು ಅರ್ಧ ಗಂಟೆಗಳ ಕಾಲ ನಿಲ್ಲಿಸಲಾಗಿತ್ತು. ಬಳಿಕ ಪಳ್ಳಿಕ್ಕಲ್ ಪೊಲೀಸರು ಸ್ಥಳಕ್ಕೆ ಬಂದ ನಂತರ ಪ್ರಚಾರ ಪುನರಾರಂಭಿಸಿದ್ದರು.


ಇದೇ ವೇಳೆ ವಿ ಮುರಳೀಧರನ್ ಮಾತನಾಡಿ, ಬೈಕ್​ನಲ್ಲಿ ಬಂದವರು ಹಲ್ಲೆ ಮಾಡಲು ಯತ್ನಿಸುತ್ತಿದರು. ಬಿಜೆಪಿ ಕಾರ್ಯಕರ್ತರು ಶಾಂತಿಯುತವಾಗಿರಬೇಕು. ಜೊತೆಗೆ ಈ ಘಟನೆ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್