Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ: ಉಮ್ಮಳಿಸಿ ಅತ್ತ ಹೆಚ್​ಡಿ ರೇವಣ್ಣ  

ಬೆಂಗಳೂರು, ಮೇ 05: ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾಗಿರುವ ಸಂತ್ರಸ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ಡಿ ರೇವಣ್ಣ  ಅವರನ್ನು ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ನ್ಯಾಯಾಧೀಶರ ನಿವಾಸಕ್ಕೆ ತೆರಳುವ ಮುನ್ನ ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಎಸ್​​ಐಟಿ ಅಧಿಕಾರಿಗಳ ಮುಂದೆ, “ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ” ಎಂದು ಕಣ್ಣೀರಿಟ್ಟಿದ್ದಾರೆ.

ನನಗ್ಯಾಕೆ ಹೀಗೆ ಮಾಡುತ್ತಿದ್ದೀರಾ? ರಾಜಕೀಯ ಪ್ರೇರಿತವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನಾನು ಯಾರಿಗೂ ಅನ್ಯಾಯ ಮಾಡಿದವನಲ್ಲ. ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಅಂತ ಎಸ್​​​ಐಟಿ ಅಧಿಕಾರಿಗಳ ಎದುರು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಎಸ್​ಐಟಿ ಅಧಿಕಾರಿಗಳು ಹೆಚ್​​ಡಿ ರೇವಣ್ಣ ಅವರಿಗೆ ನೀರು ಕೊಟ್ಟು ಸಮಾಧಾನಪಡಿಸಿದರು.

ಮಹಿಳೆ ಅಪಹರಣ ಆಗಿದ್ದಾಗ ನಾನು ಬೆಂಗಳೂರಿನಲ್ಲಿದ್ದೆ. ನನ್ನ ತಂದೆ, ಮಾಜಿ ಹೆಚ್​​ ದೇವೇಗೌಡರನ್ನು ಮಾತನಾಡಿಸಲು ಬಂದು ಕೂತಿದ್ದೆ. ದೇವೇಗೌಡರ ಮನೆಯಲ್ಲಿ ಇದ್ದಾಗಲೇ ನನ್ನನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ