Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದ ಸಮಾಜ ಸೇವಾ ಸಂಸ್ಥೆಯಾದ ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ಶ್ರೀ ವಿ.ಪಿ.ಜೇವೂರ ಸ್ಮಾರಕ ಮೂಕ ಮತ್ತು ಕಿವುಡು ಮಕ್ಕಳ ವಸತಿ ಶಾಲೆಯಲ್ಲಿ ಪ್ರಶಸ್ತಿ ಪುರಸ್ಕೃತರಾದ ಎಂ.ಜಿ.ಹೊಸಮಠ, ಸುಜಾತಾ ರೇಣುಕಪ್ರಸಾದ ಜಂಬಗಿ, ಮೀನಾಕ್ಷಿ ಮುರನಾಳ, ಅನ್ನಪೂರ್ಣ ಲಂಬೂನವರ, ರಮೇಶ ಮುರಂಕರ, ಆರ್.ಎಚ್.ಪಾಟೀಲನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷೆ ಶಾರದಾ ದ್ಯಾಮನಗೌಡರ ಮಾತನಾಡಿ ಪ್ರಶಸ್ತಿಗಳಿಂದ ವೃತ್ತಿ ಗೌರವ ಹೆಚ್ಚುತ್ತದೆ, ಸಮಾಜ ಅವರಿಂದ ಹೆಚ್ಚಿನದನ್ನು ನಿರೀಕ್ಷಿಸುತ್ತದೆ, ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಇನ್ನೂ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸುಷ್ಮಾ ಗೋಮಾಡಿ, ಭಾರತಿ ಕಟಿಗೆನ್ನವರ, ಅಶ್ವಿನಿ ದಶಮನಿ, ವಿಜಯಲಕ್ಷ್ಮೀ ಮುರಂಕರ, ಅನುರಾಧಾ ಬೆಟಗೇರಿ, ಗೌರಿ ಜಾವೂರ, ಸುಮಾ ಯಲಿಗಾರ, ಶೀಲಾ ಕರೀಕಟ್ಟಿ, ಸಹನಾ ನಲವಡೆ, ಪ್ರೀತಿ ಕರೀಕಟ್ಟಿ, ಉಮಾ ಹಂಪಣ್ಣವರ, ಗೀತಾ ಜಿಡ್ಡಿಮನಿ, ಮುಕ್ತಾ ಪಶುಪತಿಮಠ, ಸುಜಾತಾ ಕೋರಿ, ಲಲಿತಾ ಕಾಮಶೆಟ್ಟಿ, ಪೂಜಾ ಗೋಪಶೆಟ್ಟಿ, ಸುಜಾತಾ ಪಾಟೀಲ, ವೈಷ್ಣವಿ ಶೆಟ್ಟರ, ಶೀತಲ ಗೋಮಾಡಿ, ಶಿವು ಕಾಟಿ, ಸುಜಾತಾ ಬಡ್ಲಿ, ಜಂಬಗಿ, ಮಂಜುನಾಥ ಮಾವಿನಕಟ್ಟಿ, ಶಿಕ್ಷಕರು ಸೇರಿದಂತೆ ಇನ್ನರ್‌ವ್ಹೀಲ್ ಕ್ಲಬ್‌ದ ಸದಸ್ಯೆಯರು ಇದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ