Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಪ್ರಶಸ್ತಿ ಪಡೆದ ನೇಸರಗಿ ಕಾಲೇಜು ವಿದ್ಯಾರ್ಥಿಗಳು.

ಬೆಳಗಾವಿ. ಜಿಲ್ಲೆಯ ಬೈಲಹೊಂಗಲ ತಾಲೂಕಿನ  ಸರ್ಕಾರಿ ಪದವಿ ಪೂರ್ವ ಕಾಲೇಜು ನೇಸರಗಿ ಇದರ ವಿದ್ಯಾರ್ಥಿಗಳು  ದಿನಾಂಕ 20.09.2025 ರಂದು ತಾಲೂಕು ಮಟ್ಟದಲ್ಲಿ  ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು. ಬೆಳಗಾವಿ ಜಿಲ್ಲೆಯ ನೆಹರು ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ  ನೇಸರಗಿ ಕಾಲೇಜು ವಿದ್ಯಾರ್ಥಿಗಳು    ದ್ವಿತೀಯ ಪಿಯುಸಿ ಓಂಕಾರ್ ಬೆಳ್ಳಿಕಟ್ಟಿ ಐದು ಸಾವಿರ ಮೀಟರ್ ಓಟದಲ್ಲಿ ಮೂರನೇ ಸ್ಥಾನ ಹಾಗೂ ಸುಜಾತ ಮುದ್ದಣ್ಣವರ ಇತನು ಹಮ್ಮರ ಟ್ರೋ ಆಟ  ದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಕಾಲೇಜು ಸಲಹಾ ಸಮಿತಿ ಉಪಾಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಶುಭ ಕೊರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ