LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ರಕ್ಕಸಗಿಯಲ್ಲಿ ಭಾರತ ಜೋಡೋ ಯುವ ಸಂಘ ಯೋಜನೆ ಕುರಿತು ಅರಿವು ಕಾರ್ಯಕ್ರಮ

ಮುದ್ದೇಬಿಹಾಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭಾರತ ಜೋಡೋ ಯುವ ಸಂಘದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ರಕ್ಕಸಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಮಾತನಾಡಿ, ಭಾರತ ಜೋಡೋ ಯುವ ಸಂಘ ಯೋಜನೆಯ ಉದ್ದೇಶ ಹಾಗೂ ಪ್ರಯೋಜನಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಗ್ರಾಮೀಣ ಯುವಕರು ಸೇರಿದಂತೆ ಎಲ್ಲರೂ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯುವಜನರ ಭಾಗವಹಿಸುವಿಕೆ ಹಾಗೂ ಸಂಘಟಿತ ಪ್ರಯತ್ನಗಳಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಳಿಕೋಟೆಯಲ್ಲಿ ಶ್ರೀಗುರು ರಾಯರ ಉತ್ತರಾರಾಧನೆಕರ್ತವ್ಯ ನಿಷ್ಠೆ ಮೆರೆದ ಪಿಎಸ್‌ಐ ಸಂಜೀವ ತಿಪ್ಪರೆಡ್ಡಿಗೆ ‘ಚಕ್ರವರ್ತಿ ನ್ಯೂಸ್’ ಗೌರವಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ.ರಕ್ಕಸಗಿಯಲ್ಲಿ ಭಾರತ ಜೋಡೋ ಯುವ ಸಂಘ ಯೋಜನೆ ಕುರಿತು ಅರಿವು ಕಾರ್ಯಕ್ರಮಕೊಣ್ಣೂರ ರಸ್ತೆ ಅಭಿವೃದ್ಧಿಗೆ ೨ ಕೋಟಿ ಅನುದಾನಕೃಷ್ಣಾ ಮೇಲ್ದಂಡೆ ಯೋಜನೆಗೆ ಆದ್ಯತೆ ನೀಡದಿದ್ದರೆ ಹೋರಾಟ ಅನಿವಾರ್ಯ: ಸಂಗಮೇಶ ನಿರಾಣಿನಾಳೆ ದಸರಾ ದರ್ಬಾರ ಪೂರ್ವಭಾವಿ ಸಭೆ - ಶಾಸಕ ಗುಡಗುಂಟಿಇಂಡಿ ತಾಲೂಕಿನ ಸಾವಣಸಂಗ ಗುಡ್ಡದಲ್ಲಿ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆಕಾಯಕ ದಾಸೋಹ ಎನ್ನುವದು ರೆಡ್ಡಿ ಸಮಾಜದಲ್ಲಿದೆ ಗುಂಡಕನಾಳಶ್ರೀಕನ್ನಡದ ಹಿರಿಮೆ, ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಿ: ತಹಶೀಲ್ದಾರ್ ಗೌಸಿಯಾ ಬೇಗಂ ಕರೆ