LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

6 ಅಪರಾಧ ಕೃತ್ಯಗಳಲ್ಲಿ ಮುನಿರತ್ನ ವಿರುದ್ಧ ಕೇಸ್‌: 3 ಕೇಸ್‌ಗಳಿಗೆ ಬಿ ರಿಪೋರ್ಟ್‌

ಬೆಂಗಳೂರು, ಸೆಪ್ಟೆಂಬರ್ 4: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ  ಶಾಸಕ‌ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ‌ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪ‌ದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕೇಸಲ್ಲಿ ಮುಕ್ತಿ ಸಿಕ್ಕಂತಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್