Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.





ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು.  ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್​ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*