LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಳಗಾವಿ ಕ್ರಿಕೆಟ್ ಮೈದಾನದಲ್ಲಿ  ಕ್ರಿಕೆಟ್ ಆಟವಾಡಿದ ಬಿ ವಾಯ್ ವಿಜಯೇಂದ್ರ

ಬೆಳಗಾವಿ: ನಗರದ  ರಾಮತೀರ್ಥ ನಗರದ ಕೆ ಎಸ್ ಸಿ ಎ  ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು.  ಬೆಳಿಗ್ಗೆ ವಾಯು ವಿಹಾರಕ್ಕೆ  ಬಂದಿದ್ದ ಬಿಜೆಪಿ ಕರ್ನಾಟಕದ  ರಾಜ್ಯಾಧ್ಯಕ್ಷರಾದ  ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ  ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ  ಅಣ್ಣಾಸಾಹೇಬ ದೇಸಾಯಿ,  ಮುಖ್ತಾರ ಪಠಾಣ,  ವಿಲಾಸ ಕೆರೂರ,  ಸುರೇಶ ಯಾದವ, ಈರಯ್ಯ ಖೋತ, ಶಶಿ ಬಾಡಕರ,  ನವೀನ ಮೆಟಗುಡ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್