Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಆಂಜನೇಯ ದೇವಸ್ಥಾನ ನಿರ್ಮಿಸುತ್ತಿರುವ ಕೆಲಸಕ್ಕೆ ಸರ್ವ ಸಹಕಾರ :ಬಾಬಾಸಾಹೇಬ ಪಾಟೀಲ 



ನೇಸರಗಿ. ರಾಮನ ಬಲಗೈ ಬಂಟ ಶ್ರೀ ಆಂಜನೇಯ,ಎಲ್ಲ ಜನಾಂಗದ  ಭಕ್ತರ ಆರಾಧ್ಯ ದೈವ ಶ್ರೀ ಮಾರುತಿ ದೇವಸ್ಥಾನ ನಿರ್ಮಿಸುತ್ತಿರುವದು ಹೆಮ್ಮೆಯ ವಿಷಯ ಆಗಿದ್ದು ಮಂದಿರ ನಿರ್ಮಾಣಕ್ಕೆ ನಾನು ಸದಾ ಸಹಕಾರ ನೀಡುತ್ತೇನೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

   ಅವರು ಸಮೀಪದ ಸಂಪಗಾಂವ ಗ್ರಾಮದಲ್ಲಿ ಸುಮಾರು 48.50 ಲಕ್ಷ ರೂಪಾಯಿಗಳ ಸರ್ಕಾರದ  ಅನುಧಾನದಲ್ಲಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಸುಮಾರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ದೇವಸ್ಥಾನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಅರಭಾವಿ ದುರದುಂಡೇಶ್ವರ ಮಠದ ಪೀಠಾಧಿಪತಿಗಳಾದ ಮ ನಿ ಪ್ರ ಸ್ವ. ಗುರುಬಸವಲಿಂಗ ಮಹಾಸ್ವಾಮಿಗಳು ಮಾತನಾಡಿ ಭೂಮಿ ಪೂಜೆಗೆ ಮಳೆರಾಯ ಸ್ವಾಗತ ಮಾಡಿದ್ದು ಶುಭ ಸಂದೇಶ ಎಂದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಹಣಮಂತ ಶಿರಹಟ್ಟಿ, ಸಂಪಗಾಂವ ಕಟಾಪುರಮಠದ ವೆ ಮೂ. ಚನ್ನಾವೀರ ಮಹಾಸ್ವಾಮಿಗಳು, ಬೈಲಹೊಂಗಲ ಆರಾದ್ರಿಮಠದ ವೇ ಮೂ. ಮಹಾಂತೇಶ ಶಾಸ್ತ್ರೀಗಳು, ಸಂಪಗಾಂವ ಗ್ರಾಮದ ಹಿರಿಯರು, ಎಲ್ಲ ಸಮಾಜದ ಮುಖಂಡರು, ಶ್ರೀ ಮಾರುತಿ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು  ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ