Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಗಳ ಆದ್ಯತೆಗೆ ಬದ್ಧ: ಬಾಬಾಸಾಹೇಬ ಪಾಟೀಲ 

ನೇಸರಗಿ: ಜ.08 . ಕ್ಷೇತ್ರದ ಜನರಿಗೆ ಬೇಕಾದ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವದು ಆ ನಿಟ್ಟಿನಲ್ಲಿ ನೇಸರಗಿ ಮತ್ತು ನಾಗನೂರ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಕೆಲಸಗಳು ನಡೆಯುತ್ತಿದ್ದು ಇನ್ನೂ ಅನೇಕ ಕೆಲಸಗಳನ್ನು  ಹಂತ ಹಂತವಾಗಿ  ಮಾಡಲಾಗುವದೆಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.


     ಅವರು ಬುಧವಾರದಂದು ತಾಲೂಕಿನ ಮುರಕಿಭಾವಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ 5050 ರ ಅನುಧಾನದಲ್ಲಿ  ರೂ. 10 ಲಕ್ಷ  ಗಳ ಅನುಧಾನದಲ್ಲಿ ಮುಖ್ಯ ರಸ್ತೆಯಿಂದ ಶೇಖರ ಅವರ ಮನೆವರೆಗೆ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಮತ್ತು ನೇಸರಗಿ ಗ್ರಾಮದ ಪೊಲೀಸ್ ಠಾಣೆ ಹಿಂದೆ ಹೊಲಕ್ಕೆ ಹೋಗುವ ಹೊಂಗಲ ರಸ್ತೆಗೆ ಮುಖ್ಯಮಂತ್ರಿ ವಿಶೇಷ ಅನುಧಾನದ ರೂ. 10 ಲಕ್ಷ ಗಳ  ಸಿ ಸಿ ರಸ್ತೆ ಕಾಮಗಾರಿಗೆ ಕಾಮಗಾರಿಗೆ  ಮತ್ತು ಮಲ್ಲಾಪೂರ ಕೆ ಎನ್ ಗ್ರಾಮದ ಗೌಡರ ಓಣಿ ಸಿ ಸಿ ರಸ್ತೆ ನಿರ್ಮಾಣಕ್ಕೆ ಮುಖ್ಯ ಮಂತ್ರಿಗಳ ವಿಶೇಷ ಅನುಧಾನದಲ್ಲಿ ರೂ 6 ಲಕ್ಷ 90 ಸಾವಿರ ಅನುಧಾನದಲ್ಲಿ  ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.



   ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಅಡಿವಪ್ಪ ಮಾಳಣ್ಣವರ, ಬಾಳಪ್ಪ ಮಾಳಗಿ, ರೈತ ಮುಖಂಡ ರವಿ ಸಿದ್ದಮ್ಮನವರ, ಈರಪ್ಪ ಸೋಮಣ್ಣವರ, ಡಾ. ಪ್ರಕಾಶ ಹಲ್ಯಾಳ, ನಿಂಗಪ್ಪ ತಳವಾರ,ಬಸವರಾಜ ಚಿಕ್ಕನಗೌಡ್ರ, ಸುರೇಶ ಅಗಸಿಮನಿ , ಪ್ರಕಾಶ್ ತೋಟಗಿ, ಯಮನಪ್ಪ ಪೂಜೇರಿ,ಮಂಜು ಮಾದೇನ್ನವರ, ಸುಜಾತ ಪಾಟೀಲ, ಬಾಳಪ್ಪ ಕುಂಟಗಿ,ದೊಡ್ಡನಾಯ್ಕ ರೇವಣ್ಣವರ, ಶಿವನಿಂಗಪ್ಪ ಶಿವಬಸನವರ, ಶಿದ್ದಲಿಂಗಪ್ಪ ಹುನಸಿಕಟ್ಟಿ, ವೀರನಗೌಡ ಪಾಟೀಲ, ಅಡಿವಪ್ಪ ಮೋದಗಿ, ಶಿದಲಿಂಗಪ್ಪ ರುದ್ರನಾಯ್ಕರ, ಬಾಳಪ್ಪ ಪೂಜೇರಿ, ಮಂಜು ಕೊಳದೂರ,ಮಲ್ಲಾಪೂರ ಗ್ರಾ ಪಂ ಅಧ್ಯಕ್ಷ ಅಶೋಕ ವಕ್ಕುಂದ, ಪಿಡಿಓ ಬಸನಗೌಡ ಪಾಟೀಲ,ಕಾರ್ಯದರ್ಶಿ ಶಿವಮೊಗ್ಗಪ್ಪ ಗಡ್ಡಿ, ಮಲ್ಲನಗೌಡ ಪಾಟೀಲ, ಮಲ್ಲಿಕಾರ್ಜುನ ಕಲ್ಲೊಳ್ಳಿ, ರಾಯನಗೌಡ ಪಾಟೀಲ,  ನಾಗಪ್ಪ ಸುಳ್ಳದ, ಗೌಡಪ್ಪ ಶಿವಬಸನವರ, ರಾಜು ಬುಗಡಿಗಟ್ಟಿ, ರುದ್ರಗೌಡ ಪಾಟೀಲ, ಶಂಕರಗೌಡ ಗುರನಗೌಡರ, ಗಿರೀಗೌಡ ಪಾಟೀಲ ಎಇಇ ಮಹೇಶ ಹೊಲಿ, ಗುತ್ತಿಗೆದಾರ ವಿ ಎಸ್ ಹೊಸೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ