Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ: ಬಾಬಾಸಾಹೇಬ ಪಾಟೀಲ

ನೇಸರಗಿ. ಗ್ರಾಮೀಣ ಭಾಗದ ಜನರ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ  ಕೆಲಸ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ಸಾರ್ವಜನಿಕರ ಸೇವೆಗೆ ನನ್ನ ಮೊದಲ ಆದ್ಯತೆ ನೀಡುತ್ತೇನೆ  ಎಂದು ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.


   ಅವರು ಗ್ರಾಮದ 3 ಕಡೆಗಳಲ್ಲಿ ಜಿಲ್ಲಾ ಪಂಚಾಯತ ಅನುಧಾನದಲ್ಲಿ  65.20 ಲಕ್ಷ ರೂಪಾಯಿಗಳ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಜನರಿಗೆ ಬೇಕಾಗಿರುವ ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಇನ್ನು ಅನೇಕ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ   ಕೆಲಸ ಕಾರ್ಯಗಳನ್ನು ಮಾಡಲಾಗುವದೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.


     ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಆಡಿವಪ್ಪ ಮಾಳನ್ನವರ, ಎ ಇ ಇ ಆರ್ ಪಿ. ಖಾನಾಪುರ, ಪಿ ಡಬ್ಲು ಡಿ ಅಧಿಕಾರಿ ಬಸವರಾಜ ಹಲಗಿ, ಬಾಳಪ್ಪ ಮಾಳಗಿ, ಗ್ರಾಂ ಪಂ ಅಧ್ಯಕ್ಷ ನಿಂಗಪ್ಪ ಮಾಳನ್ನವರ,ಎ ಪಿ ಎಮ್ ಸಿ ಮಾಜಿ ಅಧ್ಯಕ್ಷ ಬರಮಣ್ಣ ಸತ್ತೇನ್ನವರ, ಮಲ್ಲಿಕಾರ್ಜುನ ಕಲ್ಲೋಳಿ, ನಿಂಗಪ್ಪ ತಳವಾರ, ನಜೀರ ತಹಶೀಲ್ದಾರ, ಯಮನಪ್ಪ ಪೂಜೇರಿ,  ಕಂಡ್ರಿ, ಸುರೇಶ ಅಗಸಿಮನಿ, ಮಹಾಂತೇಶ ಸತ್ತಿಗೇರಿ, ಸತ್ತಾರ ಮೊಖಾಸಿ, ರಾಯನಗೌಡ ಪಾಟೀಲ, ಶಿವನಪ್ಪ ಮಾದೇನ್ನವರ, ಶ್ರೀಮತಿ ಗೀತಾ ಕಂಡ್ರಿ, ಶ್ರೀಮತಿ ಸಿದ್ದವ್ವ ಚಿಗರಿ, ಶ್ರೀಮತಿ ಶಕುಂತಲಾ ಹಮ್ಮನವರ , ಅಧಿಕಾರಿ ಮಹೇಶ ಹೂಲಿ, ಗುತ್ತಿಗೆದಾರರಾದ ಮಂಜುನಾಥ ಹುಲಮನಿ, ಶಿವಾನಂದ ಮೆಟ್ಯಾಳ, ಕರೆಪ್ಪ ಠಕ್ಕನವರ,ಬಿ ಎಮ್. ಪಾಟೀಲ   ಸೇರಿದಂತೆ ಗ್ರಾಮ ಪಂಚಾಯತ ಸದಸ್ಯರು, ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ