Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ೧೩ ಅಭ್ಯರ್ಥಿಗಳಿಂದ ೧೯ ನಾಮಪತ್ರ ಸಲ್ಲಿಕೆ


ಬಾಗಲಕೋಟೆ : ಮಾರ್ಚ ೨೩ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರದಂದು ಒಟ್ಟು ೧೩ ಅಭ್ಯರ್ಥಿಗಳಿಂದ ೧೯ ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯಿಂದ ವೀರಭದ್ರಯ್ಯ ಚರಂತಿಮಠ ೩ ನಾಮಪತ್ರ ಸಲ್ಲಿಸಿದೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಉಮೇಶ ಮೇಟಿ ೪ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರದಿಂದ ಶಿವಪ್ಪ ಪಡಸಲಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರರಿಂದ ಯಂಕಪ್ಪ ಕಮತಗಿ, ಅಬ್ದುಲ್ ರಜಾಕ್ ಬಾಳೀಕಾಯಿ, ಆಯುಬಖಾನ ಲಾಲಸಾಬ ಬಾಗೇವಾಡಿ, ಪರಶುರಾಮ ನೀಲನಾಯಕ, ಬಾಬುಷಾ ರೊಳ್ಳಿ, ಪ್ರಶಾಂತ ರಾವ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಗೋವಿಂದರಾಜ ಬಳ್ಳಾರಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಾಗರಾಜ ಕಲಕುಟಗರ, ಜನತಾ ಚಳುವಳಿ ಭಾರತ ಪಕ್ಷದಿಂದ ತೇಜೋರಾಮ ಶೆಟ್ಟಿ, ಆಲ್ ಇಂಡಿಯಾ ಜನರಕ್ಷಾ ಪಾರ್ಟಿಯಿಂದ ಸಿದ್ದಪ್ಪಗೋಡಿ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾರ್ಚ ೨೦ ರಂದು ೫ ಅಭ್ಯರ್ಥಿಗಳಿಂದ ೭ ನಾಮಪತ್ರ ಸಲ್ಲಿಕೆಯಾಗಿದ್ದವು. ಇಲ್ಲಿವರೆಗೆ ಒಟ್ಟು ೧೮ ಅಭ್ಯರ್ಥಿಗಳಿಂದ ಒಟ್ಟು ೨೬ ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ.



Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*