Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಯೋಗ ಪ್ರಪಂಚ ಪ್ರಶಸ್ತಿ ಪ್ರಧಾನ

ಗೋಕಾಕ : ಇಲ್ಲಿನ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಗುರು ಆನಂದ ಸೋರಗಾಂವಿ ಅವರ ಮಾರ್ಗದರ್ಶನದಲ್ಲಿ ಸುಮಾರು ಮೂರು ವರ್ಷಗಳಿಂದ ಯೋಗ ತರಬೇತಿ ಪಡೆಯುತ್ತಿರುವ ಕು. ಅರಣ್ಯ ಲ ಹೋನಕೇರಿ ಹಾಗೂ ಕು ಪದ್ಮಶ್ರೀ ಲ ಹೋನಕೇರಿ ಇವರಿಗೆ ಮೂಡಲಗಿ ತಾಲೂಕಿನ ಶಿವಾಪೂರ (ಹ )ಗ್ರಾಮದ ಸ ಹಿ ಪ್ರಾ ಶಾಲೆಯಲ್ಲಿ ನಡೆದ ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅನೇಕ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸಿದನ್ನು ಗಮನಿಸಿ ಬಾಲಯೋಗ ಪ್ರಪಂಚ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಾಹಿತಿ ಬಾಲಶೇಖರ ಬಂದಿ,ಜನಪದ ಕಲಾವಿದ ಶಬ್ಬಿರ ಡಾಂಗೆ,ಮಕ್ಕಳ ಸಾಹಿತಿ ಸಂಗಮೇಶ ಗುಜಗೊಂಡ. ಕಜಾಪ ಜಿಲ್ಲಾಧ್ಯಕ್ಷ ಮೋಹನ ಗುಂಡ್ಲುರ ಸೇರಿದಂತೆ ಅನೇರು ಇದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ