LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರತದ 'ಐಸ್‌ಕ್ರೀಮ್ ರಾಜಧಾನಿ'ಯಾಗಿ ಹೊರಹೊಮ್ಮಿದ ಬೆಂಗಳೂರು

ಬೆಂಗಳೂರು:

ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ತಂಪಾದ ಪಾನೀಯಗಳು ಹಾಗೂ ಐಸ್‌ಕ್ರೀಮ್‌ಗಳ ಮೊರೆ ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಪ್ರಮುಖ ಆನ್‌ಲೈನ್ ಡೆಲಿವರಿ ಪ್ಲಾಟ್‌ಫಾರ್ಮ್ 'ಇನ್‌ಸ್ಟಾಮಾರ್ಟ್' ಬಿಡುಗಡೆ ಮಾಡಿರುವ 'ಸಮ್ಮರ್ ಟ್ರೆಂಡ್ಸ್ 2026'ರ ವರದಿ. ಇದರ ಪ್ರಕಾರ, ಬೆಂಗಳೂರಿನ ಜನ ದೇಶದಲ್ಲೇ ಅತಿ ಹೆಚ್ಚು ಐಸ್‌ಕ್ರೀಮ್ ಸೇವಿಸುತ್ತಿದ್ದು, ಉದ್ಯಾನ ನಗರಿ ಈಗ 'ಭಾರತದ ಐಸ್‌ಕ್ರೀಮ್ ರಾಜಧಾನಿ'ಯಾಗಿ ಹೊರಹೊಮ್ಮಿದೆ. ಭಾರತದ ಒಟ್ಟು ಐಸ್‌ಕ್ರೀಮ್ ಬೇಡಿಕೆಯಲ್ಲಿ ಬರೋಬ್ಬರಿ ಶೇ. 14ರಷ್ಟು ಪಾಲು ಕೇವಲ ಬೆಂಗಳೂರು ನಗರವೊಂದರಿಂದಲೇ ಬರುತ್ತಿದ್ದು, ಅಚ್ಚರಿ ಮೂಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆ