Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಜ್ಯೋತಿಗೆ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶ

ಜಮಖAಡಿ: ೨೦೨೬ರ ಮಾರ್ಚ್-ಏಪ್ರಿಲ್‌ನಲ್ಲಿ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ-೧ಕ್ಕೆ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಿಂದ ಪರೀಕ್ಷೆ ಬರೆದಿದ್ದ ಎಲ್ಲ ೪೦ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ ೧೦೦ ಫಲಿತಾಂಶ ನೀಡಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
  ಉತ್ತೀರ್ಣರಾದವರಲ್ಲಿ ೧೨ ಡಿಸ್ಟಿಂಕ್ಷನ್, ೨೫ ಪ್ರಥಮ ಶ್ರೇಣಿ ಹಾಗೂ ೩ ದ್ವಿತೀಯ ಶ್ರೇಣಿಯಲ್ಲಿದ್ದಾರೆ. ಸರಸ್ವತಿ ರಾಜಪುರೋಹಿತ ಶೇ ೯೭.೬ ಅಂಕಗಳಿಸಿ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಿರಣ ಮರನೂರ ಶೇ ೯೨.೬೪, ನವ್ಯಾ ಅವಳೆ ಶೇ ೯೨.೪೮, ಗೌರಿ ಮೋರೆ ಶೇ ೯೧.೮೪, ರೋಹಿತ ಅರ್ಜುನವಾಡಿ ಶೇ ೯೧.೩೬ ಹಾಗೂ ಭಾಗ್ಯಶ್ರೀ ಶೇ ೮೯.೯೨ ಅಂಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
  ಸರಸ್ವತಿ ರಾಜಪುರೋಹಿತ ಹಿಂದಿಗೆ ೧೦೦ಕ್ಕೆ ೧೦೦, ರೋಹಿತ ಅರ್ಜುನವಾಡಿ, ಸಾನ್ವಿ ನರಸಗೊಂಡ ಇಬ್ಬರೂ ಕನ್ನಡಕ್ಕೆ ೧೦೦ಕ್ಕೆ ೧೦೦ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಗಿರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ, ಮುಖ್ಯಗುರುಗಳು ಪಿ.ಐ. ಹೊಸಮಠ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ. 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶಮಕ್ಕಳ ಮೇಲೆ ನಿಗಾ ಇರಲಿ! ಬೋಧಕರ ತರಬೇತಿ ಶಿಬಿರ ಪ್ರತಿ ೧೨ವರ್ಷದ ವಿಶೇಷ ಜಾತ್ರೆಗೆ ಸಾವಿರಾರು ಭಕ್ತರ ಆಗಮನಮಹರ್ಷಿ ಭಗೀರಥರ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತ :  ಬಾಲಚಂದ್ರ ಜಾರಕಿಹೊಳಿಶಾರದಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿನಿ ಜ್ಞಾನೇಶ್ವರಿ ಎಸ್‌ಎಸ್‌ಎಲ್‌ಸಿ‌ನಲ್ಲಿ ಉತ್ತಮ ಸಾಧನೆಬಸವಜ್ಯೋತಿಗೆ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶಎಸ್‌ಎಸ್‌ಎಲ್‌ಸಿ ಫಲಿತಾಂಶ; ಜಿಲ್ಲೆಗೆ ಕಾಗವಾಡ ದ್ವೀತಿಯ ಸ್ಥಾನ: ಬಿಇಓ ಪಾಂಡುರAಗ ಮದಭಾವಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತ ಕ್ರಮಕೈಗೊಳ್ಳಿ : ಯಶವಂತರಾಯಗೌಡ ಪಾಟೀಲ