Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವರಾಜ ಈಳಿಗನೂರ ಅವರಿಗೆ ಪಿಎಚ್‌ಡಿ




ಬಳ್ಳಾರಿ,ಫೆ.06- ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದಿಂದ ಬಸವರಾಜ ಈಳಿಗನೂರ ಅವರಿಗೆ ಪಿ.ಎಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ರವಿ ಬಿ  ಇವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ಇನ್‌ಸ್ಟಿಟ್ಯೂಷನಲ್ ಸಪೋರ್ಟ್ ಫಾರ್    ಸ್ಟಾರ್ಟ್ ಅಪ್ ಇನಿಶಿಯೇಟಿವ್ಸ್ ಇನ್ ಕರ್ನಾಟಕ” ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿ.ಎಚ್.ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಇವರು ಪ್ರಸ್ತುತ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನದ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.



Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*