LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಬಸವರಾಜ ಶಿವಲಿಂಗಪ್ಪ ಯಾದವಾಡ ನಿಧನ

ರಾಮದುರ್ಗ: ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಕಿರಿಯ ಸಹೋದರ ಹಾಗೂ ಲಿಂಗಾಯತ ಸಮಾಜದ ಮುಖಂಡ ಬಸವರಾಜ ಶಿವಲಿಂಗಪ್ಪ ಯಾದವಾಡ (೬೮) ಶನಿವಾರ ನಿಧನರಾದರು.
ಮೃತರು ಸ್ಥಳೀಯ ಮಹಾಂತೇಶ ಕೋ ಆಫ್ ಕ್ರೇಡಿಟ್ ಸಹಕಾರಿ ಸಂಘದ ಸಂಸ್ಥಾಪಕರು, ತಾಲೂಕಾ ಬಣಜಿಗ ಕ್ಷೆಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ನಾಲ್ವರು ಸಹೋದರರು, ಓರ್ವ ಸಹೋದರಿ, ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರೀಯೆ ಸ್ವಗ್ರಾಮ ಬಟಕುರ್ಕಿಯ ಹಿಂದು ರುದ್ರಭೂಮಿಯಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಿತ್ತೂರು ಉತ್ಸವ ನಿಮಿತ್ತ ವೈಭವದ 'ಪಾರಂಪರಿಕ ನಡಿಗೆ'. ಸಂಸ್ಕೃತಿ, ಇತಿಹಾಸದ ರಕ್ಷಣೆ ಎಲ್ಲರ ಹೊಣೆ: ಸಾಹಿತಿ ಮಂಜುನಾಥ ಕಳಸಣ್ಣವರಹಿಂದೂ ಸಮಾಜದ ಸಂಘಟನೆಯೇ ದೇಶದ ಶಕ್ತಿಗೆ ಆಧಾರ: ನರೇಂದ್ರಜೀಕಬ್ಬಡಿ ಪುರುಷರ ಪಂದ್ಯಾವಳಿ ಸವದತ್ತಿ  ತಂಡಕ್ಕೆ ಜಯ.ವೀರರಾಣಿ ಚೆನ್ನಮ್ಮಳ ಧೈರ್ಯ, ಸಾಹಸ, ದೇಶಪ್ರೇಮ ಯುವಜನರಿಗೆ ಪ್ರೇರಣೆ: ತಹಸೀಲ್ದಾರ್ ಸಿದರಾಯ ಬೋಸಗಿ ಅಭಿಮತಬಸವರಾಜ ಶಿವಲಿಂಗಪ್ಪ ಯಾದವಾಡ ನಿಧನಜನರಲ್ಲಿ ದೇಶಾಭಿಮಾನ ಬೆಳಿಸಿದ ವೀರ ರಾಣಿ ಚೆನ್ನಮ್ಮ - ನಿರಾಣಿ    ಕಿತ್ತೂರು ಚನ್ನಮ್ಮಾಜಿ ಆದರ್ಶ, ಹೋರಾಟ ಜೀವನದಲ್ಲಿ ಬಳಸಿಕೊಳ್ಳಿ : ಬಾಬಾಸಾಹೇಬ ಪಾಟೀಲ.  ಸಿಕಂದರ ಬಾದಹ ಅರಬ ನಿಧನರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಲಚ್ಯಾಣ ಸರಕಾರಿ ಶಾಲೆಯ ಬಾಲಕಿಯರಿಗೆ ತೃತೀಯ ಸ್ಥಾನಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಮಸ್ಯೆ ಪರಿಹರಿಸಿಕೊಳ್ಳಿ: ಕಾಗವಾಡ ತಹಶೀಲ್ದಾರ ರವೀಂದ್ರ ಹಾದಿಮನಿ ಕರೆ