ಬೈಲಹೊಂಗಲ- ಕರ್ನಾಟಕ ರಾಜ್ಯ ರೈತ ಸಂಘ ಕೋಡಿಹಳ್ಳಿ ಚಂದ್ರಶೇಖರ ಬಣದ ಬೈಲಹೊಂಗಲ ತಾಲೂಕು ಅಧ್ಯಕ್ಷರಾಗಿ ದೇವಲಾಪುರ ಗ್ರಾಮದ ಯುವ ಮುಖಂಡ ಬಸವರಾಜ ಉಪ್ಪಾರ ಆಯ್ಕೆಯಾಗಿದ್ದಾರೆ.
Get latest news updates delivered straight to your WhatsApp.