Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕ್‌ಗಳ ಸಾಲ ಸೌಲಭ್ಯ ಬಳಸಿಕೊಂಡು ಆರ್ಥಿಕ ಸದೃಢರಾಗಿ

ವಿಶ್ವ ತಾಯಂದಿರ ದಿನಾಚರಣೆಯಲ್ಲಿ ಶಾಖಾ ವ್ಯವಸ್ಥಾಪಕಿ ಅಂಬಿಕಾ ಗಾಡಗೋಳಿ ಸಲಹೆ

ಬೆಳಗಾವಿ, ಮೇ.12 : ಕುಟುಂಬದ ಆರ್ಥಿಕ ಚೈತನ್ಯ ಹಾಗೂ ಶ್ರೇಯೋಭಿವೃದ್ಧಿಗೆ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಮಹಿಳೆಯರು ನಾಲ್ಕುಗೊಡೆಯಲ್ಲಿರದೇ ಬ್ಯಾಂಕ್‌ಗಳಲ್ಲಿನ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ ಸದೃಢರಾಗಬೇಕು ಎಂದು ಮೂತ್ತೂಟ ಫಿನ್‌ಕಾರ್ಪ್‌ನ ವಡಗಾವಿ ಶಾಖಾ ವ್ಯವಸ್ಥಾಪಕಿ ಅಂಬಿಕಾ ಗಾಡಗೋಳಿ ಹೇಳಿದರು.

ನಗರದ ಮೂತ್ತೂಟ ಫಿನ್‌ಕಾರ್ಪ್‌ನ ವಡಗಾವಿಯ ಶಾಖೆಯಲ್ಲಿ ನಡೆದ ವಿಶ್ವ ತಾಯಂದಿರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಶಾಂತಿ, ನೆಮ್ಮದಿ ಸಮೃದ್ಧಿಯಾಗಿ ನೆಲೆಯೂರಬೇಕಾದರೇ ಆ ಮನೆಯ ಹೆಣ್ಮಕ್ಕಳ ಪಾತ್ರ ಅತೀ ಮುಖ್ಯವಾಗಿರುತ್ತದೆ. ಕುಟುಂಬದಲ್ಲಿ ಹಣಕಾಸಿನ ಸಮಸ್ಯೆಗಳು ಬಂದಾಗಲೇ ಮನೆಯಲ್ಲಿ ಶಾಂತಿ, ನೆಮ್ಮೆದಿ ಹಾಳಾಗುವುದು. ಹೀಗಾಗಿ ಮಹಿಳೆಯರು ಬ್ಯಾಂಕ್‌ನಲ್ಲಿರುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಹಾಗೆಯೇ ತಮ್ಮ ಕಾಲು ಮೇಲೆ ತಾವು ನಿಲ್ಲುವುದಕ್ಕೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧ್ಯಕ್ಷೆ ಮಂಜುಳಾ ಬೆನ್ನಿವಾಡೆ ಮಾತನಾಡಿ, ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರೊಂದಿಗೆ ವಿಶ್ವ ತಾಯಂದಿರ ದಿನ ಆಚರಿಸಿರುವುದು ಅರ್ಥಗರ್ಭಿತವಾಗಿದೆ ಎಂದು ಶ್ಲಾಘಿಸಿದರು.

Advertisement

ಸುಮಾರು 150ಕ್ಕೂ ಅಧಿಕ ತಾಯಂದಿರು ಆಚರಣೆಯಲ್ಲಿ ಭಾಗವಹಿಸಿದ್ದರು. ಆಶಾ ಕಾರ್ಯಕರ್ತರಲ್ಲಿ ಮತ್ತು ಎಸ್‌ಡಬ್ಲೂಜೆ ಸದಸ್ಯರಲ್ಲಿ ಜಾಗೃತಿ ಮೂಡಿಸಲಾಯಿತು. ಹಿರಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಮರ್ಪಿತ ಸೇವೆ, ಬದ್ಧತೆ ಮತ್ತು ಕಠಿಣ ಪರಿಶ್ರಮ ಸೇರಿದಂತೆ ಸಮಾಜಕ್ಕೆ ನೀಡಿದ ಕೊಡುಗೆ ಗುರುತಿಸಿ ಅವರನ್ನು ಸನ್ಮಾನಿಸಲಾಯಿತು.

ಆರ್‌ಪಿ ಉತ್ಪನ್ನಗಳ ಕುರಿತು ವಿವರಿಸುವ ಮೂಲಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಮತ್ತು ತಳಮಟ್ಟದಲ್ಲಿ ಮಹಿಳಾ ಕಲ್ಯಾಣ ಗುಂಪುಗಳೊಂದಿಗೆ ಉತ್ತಮ ಸಂಬಂಧಗಳನ್ನು ಬೆಳೆಸಲಾಯಿತು.

ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ.ಎಚ್‌, ಪ್ರದೇಶ ವ್ಯವಸ್ಥಾಪಕ ಕಿರಣ್.ಬಿ, ಚಾನಲ್‌ ಮುಖ್ಯಸ್ಥ ನವೀನ್ ಮತ್ತು ಐಆರ್‌ಎಂ ಶಿವು, ಮಾರ್ಕೆಟಿಂಗ್‌ ಹೆಡ್‌ ಹೀರಾಲಾಲ್‌ ಜೆ.ಡಿ, ಶಾಖಾ ಸಿಬ್ಬಂದಿಯರಾದ ಆಕಾಶ.ಎಂ, ಕಾವೇರಿ.ಬಿ, ಜ್ಯೋತಿ.ಎಸ್‌, ಮಾರುತಿ.ಪಿ, ಶಿಬಂ.ಪಿ, ಶಿಪಾಲಿ.ಕೆ ಸೇರಿದಂತೆ ಆರ್‌ಎಂ, ಎಎಂ, ಐಆರ್‌ಎಂಎಸ್ ಮತ್ತು ಚಾನಲ್ ಮುಖ್ಯಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು.

 

ಮನೆಯಲ್ಲಿ ಶಾಂತಿ, ನೆಮ್ಮದಿ ಸಮೃದ್ಧಿಯಾಗಿ ನೆಲೆಯೂರಬೇಕಾದರೇ ಆ ಮನೆಯ ಹೆಣ್ಮಕ್ಕಳ ಪಾತ್ರ ಅತೀ ಮುಖ್ಯವಾಗಿರುತ್ತದೆ. ಕುಟುಂಬದಲ್ಲಿ ಹಣಕಾಸಿನ ಸಮಸ್ಯೆಗಳು ಬಂದಾಗಲೇ ಮನೆಯಲ್ಲಿ ಶಾಂತಿ, ನೆಮ್ಮೆದಿ ಹಾಳಾಗುವುದು. ಹೀಗಾಗಿ ಮಹಿಳೆಯರು ಬ್ಯಾಂಕ್‌ನಲ್ಲಿರುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಹಾಗೆಯೇ ತಮ್ಮ ಕಾಲು ಮೇಲೆ ತಾವು ನಿಲ್ಲುವುದಕ್ಕೆ ಪ್ರಯತ್ನಿಸಬೇಕು.

-ಅಂಬಿಕಾ ಗಾಡಗೋಳಿ, ವ್ಯವಸ್ಥಾಪಕಿ, ಮೂತ್ತೂಟ ಫಿನ್‌ಕಾರ್ಪ್‌ ವಡಗಾವಿ ಶಾಖೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ