LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಆಯರಗಟ್ಟಿಯಲ್ಲಿ ಸಂಭ್ರಮದ ಬೀರಪ್ಪದೇವರ ಜಾತ್ರಾ ಮಹೋತ್ಸವ: ಶಾಸಕ ವಿಶ್ವನಾಥ ವೈದ್ಯ ಭಾಗಿ

?ಯರಗಟ್ಟಿ: ಸ್ಥಳೀಯ ಬೀರಪ್ಪನ ಗುಡ್ಡದಲ್ಲಿ ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ಜರುಗಿದ ಬೀರಪ್ಪದೇವರ ಜಾತ್ರಾ ಮಹೋತ್ಸವ ಜರುಗಿತ.ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿಶ್ವಾಸ ವೈದ್ಯ ಭಾಗವಹಿಸಿ ಭೀರದೇವರ ದೇವರ ದರ್ಶನ ಪಡೆದು ವಿಶೇ? ಪೂಜೆ ಸಲ್ಲಿಸಿದರು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕರು ದೇವಸ್ಥಾನ ಅಭಿವೃದ್ಧಿ ಮಂಡಳಿ ದೇವಸ್ಥಾನಕ್ಕೆ ೨೪ ತಾಸು ವಿದ್ಯುತ್ ಸಂಪರ್ಕಕ್ಕೆ ಕಲ್ಪಿಸುವಂತ ಮನವಿ ಮಾಡಿದ್ದರು ಆದರಿಂದ ಇಂದು ದೇವಸ್ಥಾನದ ನಿರಂತರ ವಿದ್ಯುತ್ ಸಂಪರ್ಕಕ್ಕೆ ಕಲ್ಪಿಸಿದ್ದವೆ ಮುಂಬರುವ ದಿನಗಳಲ್ಲಿ ದೇವಸ್ಥಾನದಲ್ಲಿ ಜಾಗವಿದ್ದು ಸುಸಜ್ಜಿತ ಸಮುದಾಯ ಭವನ ನಿರ್ಮಾಣ ಮಾಡಿ ನೀಡಿದರು.ಬೀರಪ್ಪದೇವರ ಕೃಪಾಕಟಾಕ್ಷ ಹಾಗೂ ಆಶೀರ್ವಾದ ಸದಾ ನಮ್ಮ ಸವದತ್ತಿ ಕ್ಷೇತ್ರದ ಸಮಸ್ತ ಜನತೆಯ ಮೇಲಿರಲಿ, ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಹಾಗೂ ಆರೋಗ್ಯ ಕರುಣಿಸಲಿ ಎಂದು ಈ ಸಂದರ್ಭದಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು.ಈ ವೇಳೆ  ಪ. ಪಂ. ಸದಸ್ಯರಾದ ಹನುಮಂತ ಹಾರೂಗೊಪ್ಪ, ನಿಖಿಲ ಪಾಟೀಲ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸವರ, ಮಾಜಿ ತಾ. ಪಂ. ಸದಸ್ಯ ವಿಠ್ಠಲಗೌಡ ದೇವರಡ್ಡಿ, ಪಡೆಪ್ಪ ಅಡಕಲಗುಂಡಿ, ಮಂಜುನಾಥ ತಡಸಲೂರ, ಫಕ್ಕೀರಪ್ಪ ಖಿಲಾರಿ, ಸಿದ್ದಪ್ಪ ಅಡಕಲಗುಂಡಿ, ಅಡಿವೆಪ್ಪ ಪಾಟೀಲ, ಹೇಸ್ಕಾಂ ಎಇಇ ಮಹೇಂದ್ರ ಇಶಾಪೂರಕರ, ಹೇಸ್ಕಾಂ ಅಧಿಕಾರಿ ಆಸೀಪ್ ನದಾಫ, ಮಾಜಿ ತಾ. ಪಂ. ಸದಸ್ಯ ಮಲಿಕಸಾಬ ಬಾಗವಾನ, ಕೆಇಬಿ ಗುತ್ತಿಗೆದಾರ ರಾಜು ಬಿರ್ಜಿ, ಫಕ್ಕೀರಪ್ಪ ನಾಯ್ಕರ, ವೆಂಕಣ್ಣಾ ಕಳ್ಳಿಗುದ್ದಿ, ಈರಣ್ಣಾ ಖಿಲಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ