Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ವಕೀಲರ ಸಂಘದ ಅಧ್ಯಕ್ಷರಾಗಿ ಬಿ.ಜೆ. ಗಂಗಾಯಿ ಆಯ್ಕೆ

ಬೆಳಗಾವಿ;

ಬೆಳಗಾವಿ ವಕೀಲರ ಸಂಘದ ೨೦೨೬-೨೮ ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿ.ಜೆ. ಗಂಗಾಯಿ ಯವರು ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ.

ಸಂಘದ ಮುಂದಿನ ಎರಡು ವಷ೯ಗಳ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಶನಿವಾರ ಮತದಾನ ಪ್ರಕ್ರಿಯೆ ನಡೆಯಿತು. ತಡರಾತ್ರಿವರೆಗೆ ನಡೆದ ಮತ ಎಣಿಕೆ ಬಳಿಕ ಅಧಿಕೃತವಾಗಿ ಫಲಿತಾಂಶ ಘೋಷಣೆ ಮಾಡಲಾಯಿತು.  ಎರಡು ಉಪಾಧ್ಯಕ್ಷ ಸ್ಥಾನಕ್ಕೆ ಪವನ ಪಾಟೀಲ, ಜಯಶ್ರೀ ಮಂಡ್ರೋಳಿ ಆಯ್ಕೆಯಾದರು. ಅದೇ ರೀತಿ ಪ್ರಧಾನ ಕಾಯ೯ದಶಿ೯ಯಾಗಿ ಸಚಿನ ಶಿವಣ್ಣವರ, ಜಂಟಿ ಕಾಯ೯ದಶಿ೯ಯಾಗಿ ಪ್ರಶಾಂತ ಪಾಟೀಲ ಹಾಗೂ ಖಜಾಂಚಿಯಾಗಿ ನಿಮ೯ಲಾ ಪಾಟೀಲ ಅವರು ತಮ್ಮ ಪ್ರತಿಸ್ಪಧಿ೯ಗಳ ವಿರುದ್ಧ ಹೆಚ್ಚು ಮತಗಳನ್ನು ಪಡೆಯುವ ಮೂಲಕ ವಿಜೇತರಾದರು.

 ಆಡಳಿತ ಮಂಡಳಿಯ ಏಳು ಸ್ಥಾನಕ್ಕೆ ಅಭಿಷೇಕ ತಾರಿಹಾಳಕರ್‌, ವಸಂತ ಅಕ್ಕೆನ್ನವರ, ಹೂಲಿ ಮಲ್ಲಪ್ಪ ಮಾನಿಂಗಪ್ಪ, ಜಿ.ಎ. ಹಿರೇಮಠ, ದೀಪಾ ಮರಡಿ, ಜ್ಯೋತಿ ಪಟ್ಟಣಶೆಟ್ಟಿ ಹಾಗೂ ರಾಜೇಶ್ವರಿ ಪಾಟೀಲ ಆಯ್ಕೆಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಜೆ.ಡಿ. ತಿಗಡಿ ಹಾಗೂ ಆರ್‌.ಎನ್.‌ ಮಿಸಾಳೆ ರವರು ಕಾಯ೯ನಿವ೯ಹಿಸಿದರು. ನೂತನ ಪದಾಧಿಕಾರಿಗಳ ಬೆಂಬಲಿಗರು ನ್ಯಾಯಾಲಯದ ಆವರಣದಲ್ಲಿ ವಿಜಯೋತ್ಸವ ಆಚರಿಸಿದರು.  

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ