ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಗುರುವಾದ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಸಾಂಬ್ರಾ ವಿಮಾನ ನಿಲ್ದಾಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಸುರಕ್ಷತೆ ಹಾಗೂ ಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾಹಿತಿ ಪಡೆದು, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್ ಅವರು ಉಪಸ್ಥಿತರಿದ್ದರು.