Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಬಳ್ಳಾರಿ: ಜಪ್ತಿ ಮಾಡಲಾದ 2,179 ಕ್ವಿಂಟಾಲ್ ಅಕ್ಕಿ – ಅಕ್ಟೋಬರ್ 22 ರಂದು ಬಹಿರಂಗ ಹರಾಜು ಪ್ರಕ್ರಿಯೆ


ಬಳ್ಳಾರಿ,ಅ.15: ಬಳ್ಳಾರಿ ಗ್ರಾಮಾಂತರ ಪ್ರದೇಶದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಒಟ್ಟು 2,179.45 ಕ್ವಿಂಟಾಲ್ ಅಕ್ಕಿಯನ್ನು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲಾಗುವುದು. ಎರಡು ಪ್ರತ್ಯೇಕ ಅವಧಿಗಳಲ್ಲಿ ವಶಪಡಿಸಿಕೊಳ್ಳಲಾದ ಅಕ್ಕಿ ದಾಸ್ತಾನನ್ನು ಪ್ರತ್ಯೇಕವಾಗಿ ಹರಾಜು ಹಾಕಲಾಗುತ್ತದೆ.
2021-25ನೇ ಸಾಲಿನ 19 ಪ್ರಕರಣಗಳಲ್ಲಿ ಜಪ್ತಿ ಮಾಡಲಾದ 545.25 ಕ್ವಿಂಟಾಲ್ ಅಕ್ಕಿ. 2025-26ನೇ ಸಾಲಿನ 31 ಪ್ರಕರಣಗಳಲ್ಲಿ ಜಪ್ತಿ ಮಾಡಲಾದ 1,634.20 ಕ್ವಿಂಟಾಲ್ ಅಕ್ಕಿ.
ಈ ಬಹಿರಂಗ ಹರಾಜು ಪ್ರಕ್ರಿಯೆಯು ಅಕ್ಟೋಬರ್ 22 ರಂದು ಬೆಳಗ್ಗೆ 11:30 ಗಂಟೆಗೆ ಬಳ್ಳಾರಿಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಎ.ಪಿ.ಎಂ.ಸಿ ಸಗಟು ಗೋದಾಮಿನಲ್ಲಿ ನಡೆಯಲಿದೆ.
ಆಸಕ್ತಿಯುಳ್ಳ ಬಿಡ್‌ದಾರರು ನಿಗದಿತ ಷರತ್ತುಗಳೊಂದಿಗೆ ಈ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂದು ಬಳ್ಳಾರಿ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ