Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ‘ಎಸ್.ಐ.ಆರ್’ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ


ಬಳ್ಳಾರಿ,ಜೂ.24 : ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗಾಗಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ‘ಎಸ್.ಐ.ಆರ್’ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಬಸಪ್ಪ ಅವರು ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
18 ವರ್ಷ ತುಂಬುವ ಎಲ್ಲಾ ಪದವಿ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ, ತಮ್ಮ ಮೊಬೈಲ್ ಮೂಲಕವೇ ‘ವೋಟರ್ ಹೆಲ್ಪ್ ಲೈನ್’ ಆಪ್ ಅಥವಾ ರಾಷ್ಟಿçÃಯ ಮತದಾರರ ಸೇವಾ ಪೋರ್ಟಲ್ ವೆಬ್‌ಸೈಟ್ ಬಳಸಿ ಸುಲಭವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.
ಈ ವೇಳೆ ಅತಿಥಿ ಉಪನ್ಯಾಸಕ ಡಾ. ತಿರುಮಲ ಅವರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಜನಮೆಚ್ಚಿದ ಮಹಿಳಾ ನಾಯಕಿ" ಪ್ರಶಸ್ತಿಗೆ ಭಾಜನರಾದ ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಡಾ.  ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದುಪುಸ್ತಕ ಖರೀದಿ ಯೋಜನೆಗೆ ಮರುಚಾಲನೆ ನೀಡಿ :  ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ  ರುದ್ರಪ್ಪ  ಮನವಿನಗರ-ಗ್ರಾಮೀಣದ ಪ್ರತಿ ಮಗುವಿಗೂ ತಲುಪಲಿ ಪೋಲಿಯೋ ಲಸಿಕೆಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ‘ಎಸ್.ಐ.ಆರ್’ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿಬಳ್ಳಾರಿ: ಜೂ.27 ರಂದು ಸಂತಕವಿ ಕನಕದಾಸರ ಕುರಿತ ಸಂಗೀತ-ನೃತ್ಯ ರೂಪಕ ‘ಮುತ್ತು ಬಂದಿದೆ ಕೇರಿಗೆ’ ಪ್ರದರ್ಶನಮಹಾಲಿಂಗಪುರದಲ್ಲಿ ಐಸಿರಿ ನೇತ್ರಾಲಯ ಉದ್ಘಾಟನೆ ನಾಳೆ: ಏಮ್ಸ್ ದೆಹಲಿಯ ತಜ್ಞ ವೈದ್ಯರಿಂದ ಅತ್ಯಾಧುನಿಕ ನೇತ್ರ ಚಿಕಿತ್ಸೆಮಾದಕ ವ್ಯಸನ ಬದುಕಿಗೆ ಮಾರಕ, ನಿರ್ವ್ಯಸನ ಆರೋಗ್ಯಕ್ಕೆ ಪೂರಕ