Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ: 2,03,410 ಎಸ್‌ಐಆರ್ ಗಣತಿ ನಮೂನೆ ವಿತರಣೆ


ಬಳ್ಳಾರಿ,ಜು.10
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ನಡೆಯುತ್ತಿದ್ದು, ಮತದಾರರಿಗೆ ಗಣತಿ ಅರ್ಜಿಗಳನ್ನು ವಿತರಿಸಲು ಬಿ.ಎಲ್.ಓ ಗಳ ಮೂಲಕ ಮನೆ ಮನೆ ಭೇಟಿ ನೀಡುತ್ತಿದ್ದಾರೆ. ಒಟ್ಟು 2,79,144 ಮತದಾರರಿದ್ದು, ಬುಧವಾರಕ್ಕೆ 2,03,410 (ಶೇ. 72.87) ಎಸ್‌ಐಆರ್ ಗಣತಿ ನಮೂನೆಗಳನ್ನು ವಿತರಿಸಲಾಗಿದೆ.
ಈ ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಜುಲೈ 29 ರವರೆಗೆ ನಡೆಯಲಿದೆ. ಈಗಾಗಲೇ ಶೇ.98.01 ರಷ್ಟು ಮತದಾರರನ್ನು ಮ್ಯಾಪ್ ಮಾಡಲಾಗಿದೆ. 15,033 (ಶೇ. 5.39) ಅರ್ಜಿಗಳು ಡಿಜಿಟಲೀಕರಣಗೊಂಡಿವೆ. 664 ಅರ್ಜಿಗಳು ಆನ್‌ಲೈನ್ ಮೂಲಕ ಸಲ್ಲಿಕೆಯಾಗಿವೆ.
431- ಮರಣ ಹೊಂದಿದವರು, 203 -ಶಾಶ್ವತವಾಗಿ ವಲಸೆ ಹೋದವರು, 28- ಈಗಾಗಲೇ ದಾಖಲಾಗಿರುವ ಮತದಾರರು, 02- ಗೈರುಹಾಜರಿ ಹಾಗೂ 10-ಇತರ ಪ್ರಕರಣಗಳು (10) ಸೇರಿವೆ ಎಂದು ಬಳ್ಳಾರಿ ನಗರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆದ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ