Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಕ್ಕೆ ಮೂಲಸೌಕರ್ಯಗಳನ್ನು ಒದಗಿಸಲು ಬಳ್ಳಾರಿ ನಾಗರೀಕ ಹೋರಾಟ ಸಮಿತಿ ಅಗ್ರಹ 


 ಬಳ್ಳಾರಿ ಮೇ 27 : ಬಳ್ಳಾರಿ ನಗರದಲ್ಲಿ, ವಿದ್ಯುತ್, ಚರಂಡಿ, ಕುಡಿಯುವ ನೀರು ರಸ್ತೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಹದಗೆಟ್ಟು ಹೋಗಿದ್ದಾವೆ, ಮತ್ತೆ  ನಗರದ ಅತ್ಯಂತ ಮುಖ್ಯ ಪ್ರದೇಶಗಳಲ್ಲಿ ರಸ್ತೆಗಳನ್ನು ಅಗೆದು ವೃತಗಳನ್ನು ನಿರ್ಮಿಸುವುದು ಅಲಂಕಾರ ಮಾಡುವುದು ಸೇರಿದಂತೆ ಇತರೆ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದಾರೆ, ಇಂಥ ಸೌಂದರೀಕರಣವನ್ನು ಕೆಲಸವನ್ನು ಬಿಟ್ಟು ನಾಗರಿಕರಿಗೆ ಉತ್ತಮವಾದ ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಬೇಕೆಂದು ಸಮಿತಿಯ ಅಧ್ಯಕ್ಷ ಸೋಮಶೇಖರ್ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

 ಅವರು ಇಂದು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಬಳ್ಳಾರಿ ನಾಗರೀಕ ಹೋರಾಟ ಸಮಿತಿ ವತಿಯಿಂದ ಹಮ್ಮಿ ಕೊಂಡಿದ್ದ  ಪ್ರತಿಭಟನೆಯಲ್ಲಿ ಭಾಗವಹಿಸಿ ನಡೆಸಿ ಮಾತನಾಡಿ, ನಗರದ ಜನತೆ ಈಗಾಗಲೇ ಅವ್ಯವಸ್ಥೆಯ ಮೂಲಭೂತ ಸೌಕರ್ಯಗಳಿಂದ ರೋಸಿ ಹೋಗಿದ್ದಾರೆ, ಅಲಂಕಾರಿಕ ಮತ್ತು ವೃತ ನಿರ್ಮಾಣದಂತ ಅನಾವಶ್ಯಕ ಖರ್ಚುಗಳ ಕಾಮಗಾರಿಗಳನ್ನು ನಿಲ್ಲಿಸಿ ಸಾರ್ವಜನಿಕರ ಹಣ ಪೋಲು ಮಾಡುವುದನ್ನು ಪಡೆಯಬೇಕು ಎಂದು ಅವರು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಒತ್ತಾಯಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ