LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಳ್ಳಾರಿ: ಕುಡಿಯುವ ನೀರು ಹಾಗೂ ಸಾರ್ವಜನಿಕ ಕುಂದುಕೊರತೆಗಳ ನಿವಾರಣೆಗೆ ‘ಕಂಟ್ರೋಲ್ ರೂಂ' ಆರಂಭ

ಬಳ್ಳಾರಿ,ಮಾ.11
ಜಿಲ್ಲೆಯಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ನಾಗರಿಕ ಕುಂದುಕೊರತೆಗಳನ್ನು ತ್ವರಿತವಾಗಿ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ‘ಕಂಟ್ರೋಲ್ ರೂಂ' (ನಿಯಂತ್ರಣ ಕೊಠಡಿ) ಅನ್ನು ತೆರೆಯಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ, ಅವುಗಳನ್ನು ಸಂಬAಧಪಟ್ಟ ಇಲಾಖೆಗಳಿಗೆ ತಕ್ಷಣವೇ ರವಾನಿಸಿ ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ.
*ಸAಪರ್ಕಿಸಬೇಕಾದ ಸಂಖ್ಯೆಗಳು:*
ದೂರವಾಣಿ ಸಂಖ್ಯೆ (ಟೋಲ್ ಫ್ರೀ ಸಂಖ್ಯೆ)-1077
ಲ್ಯಾAಡ್ ಲೈನ್ ಸಂಖ್ಯೆ-08392-277100
ವಾಟ್ಸಾಪ್ ಸಂಖ್ಯೆ-8277888866
ಜಿಲ್ಲೆಯ ನಾಗರಿಕರು ತಮ್ಮ ಭಾಗದ ಕುಡಿಯುವ ನೀರಿನ ಸಮಸ್ಯೆ ಅಥವಾ ಇತರೆ ಯಾವುದೇ ಸಾರ್ವಜನಿಕ ದೂರುಗಳಿದ್ದಲ್ಲಿ ಈ ಮೇಲ್ಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ತಮ್ಮ ದೂರು-ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್