Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾ.04 ರಂದು ಬಳ್ಳಾರಿ ಉದ್ಯೋಗ ಮೇಳ





ಬಳ್ಳಾರಿ,ಮಾ.03 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಹಾಗೂ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿಕೆವೈ ಯೋಜನೆಯಡಿ ಮಾ.04 ರಂದು ಬೆಳಿಗ್ಗೆ 09 ರಿಂದ 06 ಗಂಟೆಯವರೆಗೆ ನಗರದ ಶ್ರೀಮತಿ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಳ್ಳಾರಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ್ ಅವರು ಘನಉಪಸ್ಥಿತಿ ಇರುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕ ಚಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ರಾಷ್ಟಿçÃಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ವಾಸಿರೆಡ್ಡಿ ವಿಜಯ ಜೋತ್ಸಾö್ನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಪಂ ಉಪಕಾರ್ಯದರ್ಶಿ ಹಾಗೂ ಯೋಜನಾ ನಿರ್ದೇಶಕ ಶಶಿಕಾಂತ್ ಶಿವಪುರೆ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಪಿ.ಎಸ್.ಹಟ್ಟಪ್ಪ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ