Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್‌ ಸಮಸ್ಯೆಗಳನ್ನು ಟೆಕ್ಸ್ಟ್‌, ಫೋಟೋ, ವಿಡಿಯೋ ಮೂಲಕ ತಿಳಿಸಿ: ಬೆಸ್ಕಾಂ ಜಿಲ್ಲಾವಾರು ವಾಟ್ಸ್ಯಾಪ್‌ ಗ್ರೂಪ್‌ ಶುರು

ಬೆಂಗಳೂರು, ಮೇ 15: ಹಲವಾರು ಗ್ರಾಹಕ ಸ್ನೇಹಿ ಕ್ರಮಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಯತ್ನಿಸುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ  ಇದೀಗ ವಾಟ್ಸ್​ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ಆ ಮೂಲಕ ಗ್ರಾಹಕರ ಸಮಸ್ಯಗಳಿಗೆ ಶೀಘ್ರದಲ್ಲೇ ಸ್ಪಂದಿಸುವ ಭರವಸೆ ನೀಡಿದೆ. ಬೆಸ್ಕಾಂ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ವಾಟ್ಸ್​ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದ್ದು, ಆ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.







ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿದ್ದು, ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹಾರ ಪಡೆಯಿರಿ ಎಂದು ಬೆಸ್ಕಾಂ ಗ್ರಾಹಕರಿಗೆ ಸಲಹೆ ನೀಡಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ