Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗಾಗಿ “ದಶಕದ ಶ್ರೇಷ್ಠ ಕಾದಂಬರಿ ಸ್ಪರ್ಧೆ”

 

ಹೊಸಪೇಟೆ : ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ೧೨ನೇ ಸಮ್ಮೇಳನವು ನಡೆಯಲಿದೆ. ಇದರ ಸವಿನೆನಪಿಗಾಗಿ “ದಶಕದ ಶ್ರೇಷ್ಠ ಕಾದಂಬರಿ ಆಯ್ಕೆಗಾಗಿ ಸ್ಪರ್ಧೆ” ನಡೆಯಲಿದೆ.

೨೦೧೫ ರಿಂದ ೨೦೨೫ ರವರೆಗೆ ಪ್ರಕಟವಾದ ಇತಿಹಾಸ, ಸಾಮಾಜಿಕ, ಪತ್ತೆದಾರಿ, ಚರಿತ್ರೆ, ಕೌಟುಂಬಿಕ, ಪೌರಾಣಿಕ, ವೈಚಾರಿಕ, ವೈಜ್ಞಾನಿಕ, ವ್ಯಕ್ತಿಚರಿತ್ರೆ , ಸಾಹಸಮಯ ಹೀಗೆ ಯಾವುದೇ ಪ್ರಾಕಾರದ ಪ್ರಕಟವಾದ ಕಾದಂಬರಿಗಳು, ಈ ಸ್ಪರ್ಧೆಗೆ ಅರ್ಹ.
ಪ್ರಕಟಿತ ತಮ್ಮ ಕಾದಂಬರಿಗಳ ೩ ಪ್ರತಿಯೊಂದಿಗೆ, ಸಂಪೂರ್ಣ ಬಯೋಡಾಟಾ, ಭಾವಚಿತ್ರದೊಂದಿಗೆ ದಿನಾಂಕ ೧೫-೧೦-೨೦೨೬ ರೊಳಗೆ ಸಂಸ್ಥೆಯ ವಿಳಾಸಕ್ಕೆ ಕಳುಹಿಸಬೇಕು.

ಸಂಸ್ಥೆಯ ವಿಳಾಸ : ಅಧ್ಯಕ್ಷರು, ಕಾದಂಬರಿ ಸ್ಪರ್ಧೆ ವಿಭಾಗ, ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ (ರಿ.) ನಂ. ೪೬೮/ಸುರ್ವೆ, ೧೩ನೇ ಮುಖ್ಯರಸ್ತೆ, ೩ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸೆ?ತ, ಮಂಜುನಾಥನಗರ, ಬೆಂಗಳೂರು-೫೬೦೦೧೦. ಮೊ : ೯೮೪೫೩೦೭೩೨೭.

ಆಯ್ಕೆಯಾದ ೧೦ ಕೃತಿಗಳಿಗೆ ತಲಾ ೫೦೦೦ ರೂ. ನಗದು ಬಹುಮಾನದೊಂದಿಗೆ ರಾಷ್ಟ್ರಮಟ್ಟದ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗೌರವವಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ರಮೇಶ ಸುರ್ವೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*