Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುರಗೇಶ ಗಸ್ತಿಗೆ ಉತ್ತಮ ವರದಿಗಾರ ಪ್ರಶಸ್ತಿ

ಕಾಗವಾಡ: ತಾಲ್ಲೂಕಿನ ಐನಾಪುರ ಪಟ್ಟಣದ ಮುರಗೇಶ ಗಸ್ತಿ ಅವರು ತಮ್ಮ  ವಿದ್ಯಾರ್ಥಿ ಜೀವನದಲ್ಲಿ  ಅಥಣಿ ತಾಲ್ಲೂಕಿನ ಪ್ರಾರಂಭವಾದ  ದುರ್ಗಾದರ್ಶನ ಪಾಕ್ಷಿಕ ಪತ್ರಿಕೆ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿದ ಇವರು  ಅಥಣಿಯ ಅಥಣಿದರ್ಶನ,ಗಡಿನಾಡು ರಕ್ಷಣೆ ವಾರಪತ್ರಿಕೆಯಲ್ಲಿ ಹಲವಾರು ವರ್ಷಗಳ ವರೆಗೆ ಸಂಕಷ್ಟ ಕಾಲದಲ್ಲಿ  ಸಹಸಂಪಾದಕ ಜವಾಬ್ದಾರಿಯನ್ನು ನಿರ್ವಹಿಸಿದರು.


ಬಳಿಕ  ಕನ್ನಡಮ್ಮ ದಿನಪತ್ರಿಕೆ  ಭಾರತ ವೈಭವ ದಿನಪತ್ರಿಕೆ, ಪ್ರಸ್ತುತ ಹೊಸ ದಿಗಂತ ದಿನಪತ್ರಿಕೆ ಕಾಗವಾಡ ತಾಲ್ಲೂಕು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಸನ್ 2022 ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ವತಿಯಿಂದ ಉತ್ತಮ ವರದಿಗಾರ ಪ್ರಶಸ್ತಿ, 2023. ಧರ್ಮಸ್ಥಳ ಗ್ರಾಮೀಣ  ಅಭಿವೃದ್ಧಿ ವತಿಯಿಂದ  1767 ಮದ್ಯವರ್ಜ ನ ಶಿಬಿರದ ಕಾರ್ಯಕ್ರಮದಲ್ಲಿ  ಪತ್ರಕರ್ತ  ಅಭಿನಂದನಾ ಪತ್ರ   2024ರಲ್ಲಿ ಬಿವಿ 5 ನ್ಯೂ ಸ್ ಚಾನಲ್  ಸಂಸ್ಥೆ ವತಿಯಿಂದ ಬೆಸ್ಟ್ ರಿಪೊಟ್೯ ಆವಾರ್ಡ  ಪ್ರಶಸ್ತಿ ಇನ್ನೂ ಹಲವಾರು ಪ್ರಶಸ್ತಿ ಲಭಿಸಿದೆ.


  ಹೊಸದಿಗಂತ ದಿನ ಪತ್ರಿಕೆಯ ಕಾಗವಾಡ ತಾಲೂಕು ವರದಿಗಾರ ಮುರಗೇಶ ಗಸ್ತಿಅವರಿಗೆ ಸುವರ್ಣ ಕರ್ನಾಟಕ ಯುವ ಮಾಧ್ಯಮ ಮಿತ್ರ ರಾಜ್ಯ ಪ್ರಶಸ್ತಿ ಲಭಿಸಿದೆ.   ಬೆಳಗಾವಿಯ ರಾಣಿ ಚೆನ್ನಮ್ಮ ಮಹಿಳಾ ಗ್ರಾಮೋದ್ಯೋಗ ವತಿಯಿಂದ ಜು.27ರಂದು  ಅಥಣಿಯ ಎಸ್ ಎಂ ಎಸ್  ಕಾಲೇಜುದ ಖೋತ ಸಭಾಭವನದಲ್ಲಿ ನಡೆಯಲಿರುವ  ರಾಣಿ ಚೆನ್ನಮ್ಮ ರಾಷ್ಟ್ರೀಯ ಪ್ರತಿಭೋತ್ಸವ   ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಮುರಗೇಶ ಗಸ್ತಿ ಯವರಿಗೆ  ಸುವರ್ಣ ಕರ್ನಾಟಕ ಯುವ ಮಾಧ್ಯಮ ಮಿತ್ರ ರಾಜ್ಯ ಪ್ರಶಸ್ತಿ         ನೀಡಿ ಗೌರವಿಸಲಾಗುತ್ತಿದೆ.  ಪತ್ರಿಕೋದ್ಯಮದಲ್ಲಿ ಇಪ್ಪತ್ತು ವರ್ಷಗಳಿಂದ  ಗಡಿ ಭಾಗದಲ್ಲಿ  ಗಣನೀಯ ಸೇವೆಯನ್ನು ಗುರುತಿಸಿ  ಪ್ರಶಸ್ತಿ ಗೆ ಆಯ್ಕೆ ಮಾಡಿದ್ದಾರೆ.  ಪ್ರಸ್ತುತ   ಮುರಗೇಶ ಗಸ್ತಿ ಯವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿ  ಕಾರ್ಯ ನಿರ್ವಹಿಸುತ್ತಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ