Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜಘಾತುಕರ ಬಗ್ಗೆ ಎಚ್ಚರ - ಶಾಂತಿ ಸಭೆಯಲ್ಲಿ ಸಿಪಿಆಯ್ ರಾಜು ಪಾಟೀಲ ಹೇಳಿಕೆ


ಮಹಾಲಿಂಗಪುರ: ಸಾಮಾಜಿಕ ಜಾಲತಾಣಗಳಲ್ಲಿ ಹಳೆ ಅಥವಾ ಎಡಿಟ್ ಮಾಡಿರುವ ವಿಡಿಯೋಗಳನ್ನು ಮತ್ತು ಅದಕ್ಕೆ ತಕ್ಕಂತೆ ಇಲ್ಲಸಲ್ಲದ ಆರೋಪ ಮತ್ತು ಪ್ರತ್ಯಾuಟಿಜeಜಿiಟಿeಜರೋಪಗಳ ಸಂವಾದ ಸಹ ಬಿತ್ತರ ಮಾಡಿ ಹಿಂದೂ ಮುಸ್ಲಿಂ ಸಮುದಾಯಗಳ ಮಧ್ಯೆ ಬೇಧ ಮೂಡಿಸುವ ಸಮಾಜ ಘಾತುಕ ಶಕ್ತಿಗಳ ಬಗ್ಗೆ ಎಚ್ಚರ ವಹಿಸಿ ಎಂದು ರಬಕವಿ/ ಬನಹಟ್ಟಿ ತಾಲೂಕು ನೂತನ ಸಿಪಿಆಯ್ ಆರ್.ಆರ್.ಪಾಟೀಲ್ ಹೇಳಿದರು.
ಸೋಮವಾರ ಮಹಾಲಿಂಗಪುರ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಮೇ ೨೮ ರಂದು ನಡೆಯಲಿರುವ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬಗಳ ಆಚರಣೆಯು ಆಯಾ ಸಮುದಾಯಗಳ ಜನತೆಯಲ್ಲಿ ಹರ್ಷೋಲ್ಲಾಸವನ್ನು ಇಮ್ಮಡಿಗೊಳಿಸುತ್ತದೆ.ಇದೆ ಸಮಯದಲ್ಲಿ ಶಾಂತಿಗೆ ಭಂಗ ತರುವಂತಹ ಕಾರ್ಯವನ್ನು ಯಾರೂ ಮಾಡಬಾರದು.ಮಾಡಿದ್ದೆ ಆದರೆ ನಮ್ಮ ಪೋಲೀಸ್ ಇಲಾಖೆ ಸುಮ್ಮನೆ ಕುಳಿತುಕ್ಕೊಳ್ಳುವುದಿಲ್ಲ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುತ್ತದೆ ಎಂದು ಖಾರವಾಗಿ ನುಡಿದರು.
ಮಹಾಲಿಂಗಪುರ ಪಟ್ಟಣದ ಎಲ್ಲ ಸಮುದಾಯಗಳ ಜನರು ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪಾಲ್ಗೊಂಡು ಪರಸ್ಪರ ಸೌಹಾರ್ದ ನುಡಿಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ ಅಶೋಕ ಅಂಗಡಿ ಹಿಂದುಗಳ ಪರವಾಗಿ ಮತ್ತು ನಜೀರ್ ಅತ್ತಾರ ಮುಸ್ಲಿಂರ ಪರವಾಗಿ ಸೌಹಾರ್ದತೆಯಿಂದ ನಡೆದುಕ್ಕೊಳ್ಳುವ ಭರವಸೆಯನ್ನು ನೀಡಿದರು. ಸ್ಥಳೀಯ ಠಾಣಾಧಿಕಾರಿ ಕಿರಣ ಸತ್ತಿಗೇರಿ
ಈ ಶಾಂತಿ ಸಭೆಯಲ್ಲಿ, ಮೇಹಬೂಬ ಜೀರಗಾಳ, ಜಮೀರ್ ಯಕ್ಸಂಬಿ, ಹಾಸಿಂ ಪೆಂಡಾರಿ,ಬುಡ್ಡಾ ಪೆಂಡಾರಿ,ಫಾರೂಖ್ ಪಕಾಲಿ, ಆನಂದ ಬಂಡಿ, ಯುನೂಸ್ ಬೀಳಿಗಿ,ಯಾಸೀನ್ ಐನಾಪೂರ,ನಿಂಗಪ್ಪ ಹ್ಯಾಗಾಡಿ,ಅನ್ನು ಪೆಂಡಾರಿ, ಮುಬಾರಕ ಅಲ್ಲಾಖಾನ, ಮಹ್ಮದ್ ಢವಳೇಶ್ವರ, ಯಾಸೀನ್ ಬಳಗಾರ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು, ಪೇದೆಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಇನ್ನೂ ಮುಂತಾದವರಿದ್ದರು.ಠಾಣಾಧಿಕಾರಿ ಕಿರಣ ಸತ್ತಿಗೇರಿ ಸ್ವಾಗತಿಸಿ, ವಂದಿಸಿದರು.
೨೫ mಟಠಿ ೦೧ ಠಿhoಣo

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*