Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಅಕ್ಕಿ ವಿತರಣೆ

ಹುಬ್ಬಳ್ಳಿ, ನವೆಂಬರ್ 11: ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನಸಾಮಾನ್ಯರ ನೆರವಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ನೇರ ಆಹಾರ ಉತ್ಪನ್ನ ಪೂರೈಕೆ, ಈಗ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತವರು ಕ್ಷೇತ್ರದಲ್ಲಿ ಆರಂಭಗೊಂಡಿದೆ. ಅಗತ್ಯ ಆಹಾರೋತ್ಪನ್ನಗಳ ಬೆಲೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ ಮೊದಲಿಗೆ ದೆಹಲಿಯಲ್ಲಿ 29 ರೂ. ದರದಲ್ಲಿ 10 ಕೆಜಿ ಪ್ಯಾಕೆಟ್ ಭಾರತ್ ಅಕ್ಕಿ ಬಿಡುಗಡೆ ಮಾಡಿತ್ತು. ನಂತರ ಮೊಬೈಲ್ ವಾಹನಗಳ ಮೂಲಕ ದೇಶಾದ್ಯಂತ ಹಂಚಿತು.





ದೇಶದ ಪ್ರಮುಖ ನಗರಗಳು ಹಾಗೂ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಗಗನಮುಖಿ ಆಗುತ್ತಿದ್ದಂತೆಯೇ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಪೂರೈಸಿ ಗ್ರಾಹಕರ ಕೈಗಿಟ್ಟಿತು. ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ದಿನಗಳಲ್ಲಿ ದೆಹಲಿ, ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಈರುಳ್ಳಿ ಜತೆಗೆ “ಭಾರತ್ ಬ್ರ್ಯಾಂಡ್” ಅಡಿ ಕಡಿಮೆ ಬೆಲೆಗೆ ಆಹಾರೋತ್ಪನ್ನ ಪೂರೈಸಲಾಗಿತ್ತು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ