Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣ್ಣೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ್ ಗ್ರಾಮದಲ್ಲಿ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆಗಳ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಯಾವುದೇ ಕಾರಣಕ್ಕೂ ನಿಲ್ಲಬಾರದೆನ್ನುವ ಉದ್ದೇಶದಿಂದ ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡಿಸುತ್ತಿದ್ದಾರೆ.
ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟಮಣ್ಣೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ7 ಗಂಭೀರ ವಿಷಯ:  ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ*ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಇಲಾಖೆಯಿಂದ ಅಭಿನಂದನೆ* ೧೮ ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ನಮ್ಮ ನೆಲದ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು: ಸಿ.ಪಿ.ಐ ವಿಶ್ವನಾಥ ಹಿರೇಗೌಡ್ರಮೇ 16 ಕ್ಕೆ ರಾಷ್ಟ್ರೀಯ  ಡೆಂಗ್ಯೂ ದಿನಾಚರಣೆ: ಭಿತ್ತಿ ಪತ್ರ ಬಿಡುಗಡೆತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಿ: ಡಾ.ಸುರೇಶ ಬಿ.ಇಟ್ನಾಳ್ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆ