LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಗ್ಯಾಂಗ್​​​ಸ್ಟಾರ್​ ಲಾರೆನ್ಸ್ ಬಿಷ್ಣೋಯ್​​ಗೆ ಬಿಗ್​​​ ರಿಲೀಫ್

ಬಾಲಿವುಡ್ ಚಿತ್ರರಂಗಕ್ಕೆ ಗ್ಯಾಂಗ್​​​ಸ್ಟಾರ್​ ಲಾರೆನ್ಸ್ ಬಿಷ್ಣೋಯ್ ದೊಡ್ಡ ತಲೆನೋವಾಗಿದೆ. ಬಿಷ್ಣೋಯ್ ಸಮುದಾಯಕ್ಕೆ ಬಾಲಿವುಡ್​​​ನ ನಟ ಸಲ್ಮಾನ್ ಖಾನ್ ಹಾಗೂ ಮೂಲಗಳ ಪ್ರಕಾರ ಬಾಲಿವುಡ್​​​ನ ಅನೇಕ ನಟರು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಈ ರೀತಿ ಸೇಡು ತೀರುಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕಾರಣಕ್ಕೆ ಸಲ್ಮಾನ್ ಖಾನ್ ಸೇರಿದಂತೆ ಅನೇಕರನ್ನು ಹತ್ಯೆ ಮಾಡಲು ಹಲವು ರೀತಿಯಲ್ಲಿ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅಲ್ಲಿಯೇ ಕೂತು ಈ ಕೆಲಸವನ್ನು ಮಾಡುತ್ತಿದ್ದಾರೆ. ಅವರ ಮೇಲೆ ಈಗಾಗಲೇ ಅನೇಕ ಪ್ರಕರಣಗಳು ಇದೆ. ಈ ಪೈಕಿ ಅವರ ಮೇಲಿದ್ದ ಪಂಜಾಬ್‌ನ ಮೊಹಾಲಿಯಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ಹಲ್ಲೆ ಪ್ರಕರಣದಲ್ಲಿ ಖುಲಾಸೆಯಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ