Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್​​.ಆರ್​​ ನಗರ ಶಾಸಕ ಮುನಿರತ್ನಗೆ ಬಿಗ್​ ರಿಲೀಫ್​!

ಬೆಂಗಳೂರು,
ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ (MLA Muniratna) ಬಿಗ್​ ರಿಲೀಫ್ (Big Relief)​ ಸಿಕ್ಕಿದೆ. ಶಾಸಕರಿಗೆ ನಕಲಿ ಬಿಲ್ಲು ಪ್ರಕರಣದಲ್ಲಿ ದೊಡ್ಡ ಮಟ್ಟದ ನಿರಾಳತೆ ದೊರಕಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಮುಂದುವರಿದಿದ್ದ ಈ ಪ್ರಕರಣದಲ್ಲಿ ಇದೀಗ ನ್ಯಾಯಾಲಯ ಮುನಿರತ್ನ ಸೇರಿದಂತೆ ನಾಲ್ವರು ಆರೋಪಿಗಳಿಗೆ ಖುಲಾಸೆ ನೀಡಿದೆ. ಈ ತೀರ್ಪಿನ ಹಿನ್ನಲೆ ಅವರ ಮೇಲೆ ಇದ್ದ ಕಾನೂನುಬದ್ಧ ಒತ್ತಡ ಕಡಿಮೆಯಾಗಿದೆ. ಇದರಿಂದ ಮುನಿರತ್ನಗೆ ಸ್ವಲ್ಪ ಸಮಾಧಾನ ಸಿಕ್ಕಿದೆ.
ಮುನಿರತ್ನ ಸೇರಿ ನಾಲ್ವರ ವಿರುದ್ದ ಬಿಎಂಟಿಎಫ್ ನಲ್ಲಿ ಕೇಸ್​ ದಾಖಲಾಗಿತ್ತು. ಪ್ರಕಾಶ್ ಕುಮಾರ್, ವೈ ಎಮ್ ಮುನಿರಾಜು, ಹರೀಶ್ ಹಾಗೂ ಮುನಿರತ್ನ ವಿರುದ್ಧದ ಕೇಸ್ ಇದಾಗಿದ್ದು, ಇದೀಗ ಈ ಪ್ರಕರಣವನ್ನು ಕೋರ್ಟ್​ ಖುಲಾಸೆಗೊಳಿಸಿದೆ.
ಶಾಸಕ ಮುನಿರತ್ನಗೆ ಬಿಗ್​ ರಿಲೀಫ್​!
ಈ ಪ್ರಕರಣದ ಹಿನ್ನೆಲೆಯನ್ನು ನೋಡಿದರೆ, 2008-09ರ ಸಾಲಿನಲ್ಲಿ ನಡೆದಿದ್ದ ಕೆಲ ಕಾಮಗಾರಿಗಳ ಬಿಲ್ಲುಗಳನ್ನು ಕುರಿತು ನಕಲಿ ದಾಖಲೆ ಮಾಡಲಾಗಿದೆ ಎಂಬ ಆರೋಪ ಹೊರಬಿದ್ದಿತ್ತು. ಈ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಬಿಲ್ಲುಗಳು ನಿಜವಲ್ಲ, ಕೃತಕವಾಗಿ ಸಿದ್ಧಪಡಿಸಲಾಗಿದೆ ಎಂಬ ಶಂಕೆ ಆಧಾರದ ಮೇಲೆ ತನಿಖೆ ಆರಂಭಗೊಂಡಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಎಫ್ (BMTF) ನಲ್ಲಿ ಕೇಸ್ ದಾಖಲಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ