Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನ್ಮದಿನ ಅರ್ಥಪೂರ್ಣ ಆಚರಣೆ ಆಗಬೇಕು ಆಡಂಬರ ಆಗಬಾರದು: ಬಾಬಾಸಾಹೇಬ ಪಾಟೀಲ 

ನೇಸರಗಿ. ಜನ್ಮದಿನದ ಆಚರಣೆ ಆಡಂಬರ ಆಡಂಬರ ಆಗದೆ ಅರ್ಥಪೂರ್ಣ ಆಚರಣೆ ಆಗಬೇಕು ಅದರಿಂದ ಬೇರೆಯವರಿಗೆ ಸಹಕಾರ ಆಗಬೇಕು ಒಳ್ಳೆಯ ಸಂದೇಶ ಜನರಿಗೆ ಸಿಗಬೇಕು ಎಂಬ ಉದ್ದೇಶದಿಂದ ನಮ್ಮ ಅಭಿಮಾನಿಗಳು, ಕಾರ್ಯಕರ್ತರು ಸ್ವಂತ ಖರ್ಚಿನಿಂದ 12000 ನೋಟ್ಸ್ ಬುಕ್ ಮತ್ತು ಪೆನ್ನು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಒಂದು ಸಸಿ ನೀಡುವ ಮುಖಾಂತರ ನನ್ನ ಜನ್ಮದಿನಕ್ಕೆ  ಮೆರಗು ಬಂದಿದೆ ಎಂದು ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.


ಅವರು  ಸೋಮವಾರದಂದು ಗ್ರಾಮದ  ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕರ ಜನ್ಮದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನೋಟ್ಸ್ ಬುಕ್, ಪೆನ್ನು, ಸಸಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರತಿಯೊಬ್ಬರೂ ಸಸಿ ನೆಟ್ಟು ಮರ ಬೆಳೆಸಿ, ದೇಶದ ಪರಿಸರ ಉಳಿಸಿ ಎಂದರು.


ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಸಚಿನ ಪಾಟೀಲ,ನೇಸರಗಿ ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ನಿಂಗಪ್ಪ ಅರಿಕೇರಿ, ಆಡಿವಪ್ಪ ಮಾಳನ್ನವರ, ಮಂಜುನಾಥ್ ಹುಲಮನಿ, ಪ್ರಾಂಶುಪಾಲರಾದ ಫಕ್ಕಿರಗೌಡ  ಗದ್ದಿಗೌಡರ, ಅಶೋಕ ಹತ್ತರಕಿ,ದೀಪಕಗೌಡ ಪಾಟೀಲ,  ಬಾಳಪ್ಪ ಮಾಳಗಿ, ಬರಮಣ್ಣ ಸತ್ತೇನ್ನವರ, ನಿಂಗಪ್ಪ ತಳವಾರ, ಬಸವರಾಜ ಚಿಕ್ಕನಗೌಡರ,ಮಲ್ಲಿಕಾರ್ಜುನ ಕಲ್ಲೋಳಿ,ಸುರೇಶ ಅಗಸಿಮನಿ, ಸುರೇಶ ಲೆಂಕನಟ್ಟಿ, ಯಮನಪ್ಪ ಪೂಜೇರಿ,ಚನಗೌಡ ಪಾಟೀಲ, ಶಿವನಪ್ಪ ಮಾದೇನ್ನವರ, ನಜೀರ ತಹಸೀಲ್ದಾರ, ನೇಸರಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಶಾಸಕರ ಅಭಿಮಾನಿಗಳು, ಕಾರ್ಯಕರ್ತರು, ಭೋಧಕ, ಭೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*